ರಾಜಕೀಯ
ವಿಡಿಯೋ
ಕಟಪಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಾಗಿ ಪ್ರಭಾ ಶೆಟ್ಟಿ, ಉಪಾಧ್ಯಕ್ಷರಾಗಿ ಸುಗುಣ ಆಯ್ಕೆ
ಕಟಪಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಾಗಿ ಪ್ರಭಾ ಶೆಟ್ಟಿ, ಉಪಾಧ್ಯಕ್ಷರಾಗಿ ಸುಗುಣ ಆಯ್ಕೆ ಕಟಪಾಡಿ: ಕಟಪಾಡಿ ಗ್ರಾಮ ಪಂಚಾಯತಿಯ ಎರಡನೇ ಸಾಲಿನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಮಂಗಳವಾರ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಪ್ರಭ ಶೆಟ್ಟಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸುಗುಣ ಆಯ್ಕೆ ಆಗಿದ್ದಾರೆ. ಕಟಪಾಡಿ ಗ್ರಾಮ ಪಂಚಾಯತಿಯಲ್ಲಿ ೨೬ ಸದಸ್ಯರ ಬಲವಿದ್ದು, ಬಿಜೆಪಿ ಬೆಂಬಲಿತರಾಗಿ ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ಅಶೋಕ್ ರಾವ್ ಸ್ಪರ್ಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತೆ ಕವಿತಾ ಸುವರ್ಣ ಸ್ಫರ್ಧಿಸಿದ್ದರು. ೧೪ […]

