Tag: SUJI KURYA

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ದತ್ತಿನಿಧಿ ವಿತರಣೆ (Press Day celebration and charity fund distribution by Kaup Taluk Working Journalists Association)

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ದತ್ತಿನಿಧಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಸೋದೆ ಎಜ್ಯುಕೇಶನ್ ಟ್ರಸ್ಟ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್ (Kaup) ಕಾಪು: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತ ದಿವಂಗತ ಬಿ. ಜಯಂತ್ ಪಡುಬಿದ್ರಿ ಅವರ ಸಂಸ್ಮರಣೆ ಹಾಗೂ ದತ್ತಿನಿಧಿ ವಿತರಣೆ ಕಾರ್ಯಕ್ರಮವು ಶುಕ್ರವಾರ ಇನ್ನಂಜೆಯ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ದಾಸ ಭವನದಲ್ಲಿ ನಡೆಯಿತು.   ಸೋದೆ ವಾದಿರಾಜ ಮಠ […]

ಸಂಘ, ಸಂಸ್ಥೆಗಳು

“ಯಶೋ ಮಾಧ್ಯಮ-2026” ಪ್ರಶಸ್ತಿಗೆ ಸುಬ್ರಮಣ್ಯ.ಜಿ ಕುರ್ಯ ಆಯ್ಕೆ (Subramanya.G. Kurya selected for “Yasho Madhyamik-2026” award)

“ಯಶೋ ಮಾಧ್ಯಮ-2026″ ಪ್ರಶಸ್ತಿಗೆ ಸುಬ್ರಮಣ್ಯ.ಜಿ ಕುರ್ಯ ಆಯ್ಕೆ ಕಲ್ಯಾಣಪುರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಸನ್ಮಾನ   (Benagaluru) ಬೆಂಗಳೂರು: ಬೆಂಗಳೂರು ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯ ಒಬ್ಬ ಪತ್ರಕರ್ತರಿಗೆ ನೀಡುವ “ಯಶೋ ಮಾಧ್ಯಮ” ಪ್ರಶಸ್ತಿಯನ್ನು ಈ ಬಾರಿ ಉಡುಪಿ ಜಿಲ್ಲಾ ಪತ್ರಕರ್ತರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ವಿಜಯ ಕರ್ನಾಟಕ ಉಡುಪಿ ಜಿಲ್ಲಾ ವರದಿಗಾರ ಸುಬ್ರಮಣ್ಯ. ಜಿ ಕುರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸ್ಪಂದನಾ ಸೇವಾ […]

ನಿಧನ

ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ (Udupi: Tribute meeting held to the departed senior journalist Ganesh Prabhu)

ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ ಉಡುಪಿ ಪತ್ರಿಕಾ ಭವನದಲ್ಲಿ ಜರಗಿದ ನುಡಿ ನಮನ ಕಾರ್ಯಕ್ರಮ (Udupi) ಉಡುಪಿ, ಎ. 21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಯಿತು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಪತ್ರಕರ್ತರಿಗೆ ಇರಬೇಕಾದ ಎಲ್ಲಾ ಉತ್ತಮ ಗುಣಗಳು ಗಣೇಶ್ ಪ್ರಭು ಅವರಲ್ಲಿದ್ದವು. ಅವರ ವ್ಯಕ್ತಿತ್ವ ಇಂದಿನ […]

ನಿಧನ

ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ(Senior journalist Ganesh Prabhu passes away)

ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ  ಭಾನುವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ (Udupi) ಉಡುಪಿ, ಎ.19: ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.   ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ 21 ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.  ಗಣೇಶ್ ಪ್ರಭುರವರ ನಿಧನಕ್ಕೆ ಉಡುಪಿ […]

ಸಂಘ, ಸಂಸ್ಥೆಗಳು

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರಿ ಆಯ್ಕೆ ( Hameed Padubidri elected as the president of the Kaup Taluk Working Journalists Association)

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರಿ ಆಯ್ಕೆ ಕಾರ್ಯದರ್ಶಿಯಾಗಿ ಮರಾಠೆ ಶಿರ್ವ, ಕೋಶಾಧಿಕಾರಿಯಾಗಿ ಸಂತೋಷ್‌ ಕಾಪು ಆಯ್ಕೆ (Kaup) ಕಾಪು, ಫೆ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಜಾವಾಣಿಯ ಹಮೀದ್ ಪಡುಬಿದ್ರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೊಸದಿಗಂತದ ಪುಂಡಲೀಕ ಮರಾಠೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ […]

ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾಪುವಿನ ಮೂವರಿಗೆ ಸ್ಥಾನ (Three people from Kaup get a place in the executive board of Udupi District Journalists Association)

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾಪುವಿನ ಮೂವರಿಗೆ ಸ್ಥಾನ ಕಾರ್ಯದರ್ಶಿಯಾಗಿ ಸುರೇಶ್‌ ಎರ್ಮಾಳು,  ಸದಸ್ಯರಾಗಿ ವಿಜಯ, ಪ್ರಮೋದ್‌ ಆಯ್ಕೆ  (Kaup) ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಮಂಡಳಿಯ ಆಯ್ಕೆ ಪ್ರಕ್ರಿಯೆಯಲ್ಲಿ ಕಾಪು ತಾಲೂಕಿನಿಂದ ಮೂವರು ಪತ್ರಕರ್ತರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.   ಕರಾವಳಿ ಅಲೆ ಪತ್ರಿಕೆಯ ಕಾಪು ತಾಲೂಕು ವರದಿಗಾರ ಸುರೇಶ್‌ ಎರ್ಮಾಳುರವರು ಜಿಲ್ಲಾ ಕಾರ್ಯದರ್ಶಿಯಾಗಿ   ಆಯ್ಕೆಯಾಗಿದ್ದು, ಅವರು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಕರಾಟೆ […]

ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತ್ರೈವಾರ್ಷಿಕ ಚುನಾವಣೆ (Udupi District Working Journalist Association Triennial Election)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತ್ರೈವಾರ್ಷಿಕ ಚುನಾವಣೆ ಅಧ್ಯಕ್ಷ ಸುಜಿ ಕುರ್ಯ, ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಆಯ್ಕೆ (Udupi) ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್ (ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ ನಝೀರ್ ಪೊಲ್ಯ ಹಾಗೂ ಕೋಶಾಧಿಕಾರಿಯಾಗಿ ಸುವರ್ಣ ಚಾನೆಲ್ ಉಡುಪಿ ಜಿಲ್ಲಾ ವಿಡಿಯೋ ಜರ್ನಲಿಸ್ಟ್ ಹರೀಶ್ ಕುಂದರ್ […]

eMedia Kannada  @2025. All Rights Reserved.