social service
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ (Distribution of subsidy sanction letter from Sri Kshetra Dharmasthala
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ ಸುಜ್ಞಾನ ಚಾರಿಟೇಬಲ್ ಟ್ರಸ್ಟ್ ಸಮುದಾಯ ಭವನ ನಿರ್ಮಾಣಕ್ಕೆ 2 ಲಕ್ಷ ಕೊಡುಗೆ (Kaup) ಕಾಪು : ಕಾಪು ತಾಲೂಕಿನ ಸುಜ್ಞಾನ ಚಾರಿಟೇಬಲ್ ಟ್ರಸ್ಟ್ ಇದರ ಸುಧಾಮ ಸಮುದಾಯ ಭವನ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮoಜೂರಾದ 2 ಲಕ್ಷದ ಮಂಜೂರಾತಿ ಪತ್ರದ ವಿತರಣೆ ನೆರವೇರಿತು. ಕಾಪು ತಾಲೂಕು ಜನಜಾಗೃತಿಯ ಅಧ್ಯಕ್ಷ ದಯಾನಂದ ಹೆಜಮಾಡಿ, ಹಾಗೂ ಜಿಲ್ಲಾ ಸದಸ್ಯ ಇನ್ನಾ ಉದಯ ಕುಮಾರ್ ಶೆಟ್ಟಿ ಹಾಗೂ ತಾಲೂಕು ಯೋಜನಾಧಿಕಾರಿ […]

