ಶಶಿರಾಜ್ ಕಾವೂರ್‌ವರಿಗೆ ‘ಸಿಜಿಕೆ ರಂಗಪುರಸ್ಕಾರ’ (“CGK Ranga Puraskara” for Shashiraj Kavooru)
ಶಶಿರಾಜ್ ಕಾವೂರ್‌ರವರಿಗೆ ‘ಸಿಜಿಕೆ ರಂಗಪುರಸ್ಕಾರ’ (Mangaluru)ಮಂಗಳೂರು: ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿಜಿಕೆ ರಂಗಪುರಸ್ಕಾರ’ -2024 ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ ಕಾವೂರು ಆಯ್ಕೆಯಾಗಿದ್ದಾರೆ ಎಂದು ತುಳುವೆರ್ ಕಲಾ ಸಂಘಟನೆ (ರಿ) ಇದರ ಅಧ್ಯಕ್ಷರಾದ ಸುಕುಮಾರ್ ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಶಿರಾಜ್‌ರವರು ವೃತ್ತಿಯಲ್ಲಿ ನ್ಯಾಯವಾದಿ. ಪ್ರವೃತ್ತಿಯಲ್ಲಿ ನಾಟಕಕಾರ, ನಟ, ಸಂಘಟಕ ಮತ್ತು ಗೀತ ರಚನೆಕಾರ, ಏಕಾದಶಾನನ, ಬರ್ಬರೀಕ, ನೆಮ್ಮದಿ ಅಪಾರ್ಟ್‌ಮೆಂಟ್ […]


