ರಾಜಕೀಯ
ಉಚ್ಚಿಲದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ (‘Pancha Guarantee’ Celebration in Uchila)
ಉಚ್ಚಿಲದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ ಗ್ಯಾರಂಟಿ ಯೋಜನೆಗಳಿಂದ ಕುಟುಂಬ ಸದೃಡ: ಮಾಜಿ ಸಚಿವ ಸೊರಕೆ (Uchila) ಉಚ್ಚಿಲ : ಉಚ್ಚಿಲ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಉಚ್ಚಿಲದಲ್ಲಿ ನಡೆದ ಪಂಚ ಗ್ಯಾರಂಟಿ ಸಂಭ್ರಮೋತ್ಸವ ಭಾನುವಾರ ರಾಷ್ಟ್ರೀಯ ಹೆದ್ದಾರಿ ಬಳಿ ನಡೆಯಿತು. ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಈ ಯೋಜನೆಗಳ ಮೂಲಕ ಆರ್ಥಿಕ ಸದೃಢರನ್ನಾಗಿಸಲು ಸಹಕಾರಿಯಾಗುತ್ತದೆ ಎಂದರು. […]

