ರಾಜಕೀಯ
ಬಡ ಕಾರ್ಮಿಕರ ಜೀವನೋಪಾಯದ ಆದಾಯಕ್ಕೆ ಕತ್ತರಿ ಹಾಕಿದ ಕೇಂದ್ರ ಸರ್ಕಾರ – ಸೊರಕೆ (The central government has cut the livelihood income of poor workers – Sorake)
ಬಡ ಕಾರ್ಮಿಕರ ಜೀವನೋಪಾಯದ ಆದಾಯಕ್ಕೆ ಕತ್ತರಿ ಹಾಕಿದ ಕೇಂದ್ರ ಸರ್ಕಾರ – ಸೊರಕೆ ಗ್ರಾಮೀಣ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯಲ್ಲಿ ಸೊರಕೆ ಮಾತು (Kaup) ಕಾಪು: ಸಮಾಜದ ಕೆಳಸ್ತರದ ಕೂಲಿ ಕಾರ್ಮಿಕರು ವರ್ಷವಿಡೀ ನಿರಂತರ ಉದ್ಯೋಗವಿಲ್ಲದೆ ಒಪ್ಪೊತ್ತಿನ ಊಟಕ್ಕಾಗಿ ಶ್ರಮಪಡುವುದನ್ನು ಮನಗಂಡು, ಕೇಂದ್ರದಲ್ಲಿ ಮಾಜಿ ಪ್ರಧಾನಿ ಡಾ. ಮನ್ಮೋಹನ್ ಸಿಂಗ್ ರವರು ಪ್ರಧಾನಿಯಾಗಿದ್ದಾಗ ಜಾರಿಗೆ ತಂದಿದ್ದ, ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯು (ಮನರೇಗಾ) ಬಡವರ ಪಾಲಿಗೆ ವರದಾನವಾಗಿ ಪರಿಣಮಿಸಿಸಿದೆ ಎಂದು ಮಾಜಿ ಸಚಿವ […]

