ಹೆಜಮಾಡಿ ಟೋಲ್ ನಲ್ಲಿ ಸಾರ್ವಜನಿಕರ ಮೇಲಿನ ಟೋಲ್ ದೌರ್ಜನ್ಯ: ಕಾಂಗ್ರೆಸ್ ಪ್ರತಿಭಟನೆ (Toll atrocities on public at Hejamadi toll plaza: Congress protests)
ಹೆಜಮಾಡಿ ಟೋಲ್ ನಲ್ಲಿ ಸಾರ್ವಜನಿಕರ ಮೇಲಿನ ಟೋಲ್ ದೌರ್ಜನ್ಯ: ಕಾಂಗ್ರೆಸ್ ಪ್ರತಿಭಟನೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನಡೆದ ಸಭೆ (Padubidri) ಪಡುಬಿದ್ರಿ: ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯ, ಸ್ಥಳೀಯ ನಿವಾಸಿಗಳ ಮೇಲಿನ ಟೋಲ್ ದೌರ್ಜನ್ಯ ಹಾಗೂ ವರ್ಷಗಳಿಂದ ಮುಂದುವರಿದಿರುವ ಸಮಸ್ಯೆಯನ್ನು ಖಂಡಿಸಿ ಶನಿವಾರ ಟೋಲ್ ಗೇಟ್ ಬಳಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ, […]


