ಸಂಘ, ಸಂಸ್ಥೆಗಳು
ಸಾಂಸ್ಕೃತಿಕ
ರಂಗ ಬಾಂಧವ್ಯದಿಂದ ವಿನೂತನ ಅನುಭವದ ಪ್ರಾಪ್ತಿ : ಜಯಕರ್ ಶೆಟ್ಟಿ ಇಂದ್ರಾಳಿ (Gaining a new experience through stage connection: Jayakar Shetty Indrali)
ರಂಗ ಬಾಂಧವ್ಯದಿಂದ ವಿನೂತನ ಅನುಭವದ ಪ್ರಾಪ್ತಿ : ಜಯಕರ್ ಶೆಟ್ಟಿ ಇಂದ್ರಾಳಿ ಜಗನ್ನಾಥ ಸಭಾಭವನದಲ್ಲಿ ಸುಮನಸಾ ಕೊಡವೂರು ರಜತ ಸಂಭ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮ (Udupi) ಉಡುಪಿ : ರಂಗಚಟುವಟಿಕೆಗಳ ನಿರಂತರೆಯಿಂದ ರಂಗಭೂಮಿ ಸದೃಢ ಮತ್ತು ವಿಸ್ತಾರಗೊಳ್ಳುತ್ತದೆ. ಇಲ್ಲಿ ಪರಸ್ಪರ ಬಾಂಧವ್ಯವನ್ನಿರಿಸಿಕೊಂಡಾಗ ಅನುಭವ, ಕಲಿಕೆಯ ಹೊಸ ಸಾಧ್ಯತೆಗಳು ಪ್ರಾಪ್ತಿಯಾಗುತ್ತದೆ ಎಂದು ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಅಭಿಪ್ರಾಯಪಟ್ಟರು. ಅವರು ಉಡುಪಿ ಜಗನ್ನಾಥ ಸಭಾಭವನದಲ್ಲಿ ಸುಮನಸಾ ಕೊಡವೂರು ರಜತ ಸಂಭ್ರಮ ಸಲುವಾಗಿ ಹಮ್ಮಿಕೊಂಡ ರಂಗತಂಡಗಳ […]

