Tag: SUNEEL BANGERA

fastival

ಶೀರೂರು ಪರ್ಯಾಯಕ್ಕೆ ಮಟ್ಟುಗುಳ್ಳ ಹೊರೆಕಾಣಿಕೆ  (Mattu Gulfl horekanike for the Shiroor Paryaya)  

ಶೀರೂರು ಪರ್ಯಾಯಕ್ಕೆ ಮಟ್ಟುಗುಳ್ಳ ಹೊರೆಕಾಣಿಕೆ ವಾದಿರಾಜ ಸ್ವಾಮಿಗಳು ಅನುಗ್ರಹಿಸಿ ನೀಡಿದ ಬೀಜದಿಂದ ಹುಟ್ಟಿಕೊಂಡ ಗುಳ್ಳ (Udupi) ಉಡುಪಿ: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರ ಪ್ರಥಮ‌ ಪರ್ಯಾಯಕ್ಕೆ ಮಟ್ಟು ಭಾಗದ ಭಕ್ತರು ಮಟ್ಟುಗುಳ್ಳ ಹೊರೆಕಾಣಿಕೆ ಸಮರ್ಪಿಸಿದರು.    ನಗರದ ಸಂಸ್ಕೃತ ಕಾಲೇಜಿನ‌ ಮುಂಭಾಗದಲ್ಲಿ ಸಂಚಾಲಕ ಬೈಕಾಡಿ‌ ಸುಪ್ರಸಾದ್ ಶೆಟ್ಟಿ ಮಟ್ಟು ಭಾಗದ ಭಕ್ತರನ್ನು ಸ್ವಾಗತಿಸಿದರು. ಬಳಿಕ ಗುಳ್ಳ ತುಂಬಿದ ಬುಟ್ಟಿಯನ್ನು ಹೊತ್ತು ಭಕ್ತರು  ಸಾಲಾಗಿ ಮೆರವಣಿಗೆ ಮೂಲಕ ರಥಬೀದಿಗೆ ಬಂದು ಬಳಿಕ ಹೊರೆಕಾಣಿಕೆ ಮಂಟಪ ತಲುಪಿದರು.  […]

eMedia Kannada  @2025. All Rights Reserved.