Tag: suprem court

ರಾಜಕೀಯ

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆ ರದ್ದು: ಇಂದಿನಿಂದ ಕಲಾಪದಲ್ಲಿ ಭಾಗಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದೆ ಎಂದು ಲೋಕಸಭಾ ಸಚಿವಾಲಯ ಹೇಳಿದೆ.   2019ರ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಅನೇಕ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕೆ ಇದೆ? ಎಂದು ಕೇಳಿದ್ದರು. ಈ ಹೇಳಿಕೆಗೆ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಆನಂತರ ಅವರನ್ನು ಅಪರಾಧಿ ಎಂದು ಹೇಳಿ ಶಿಕ್ಷೆ ನೀಡಲಾಗಿತ್ತು. ಗುಜರಾತ್ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ […]

ರಾಜಕೀಯ

ಸುಪ್ರೀಂ ಕೋರ್ಟ್‌ ತೀರ್ಪು: ರಾಹುಲ್‌ ಗಾಂಧಿ ಮರಳಿ ಸಂಸದ , ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

ಸುಪ್ರೀಂ ಕೋರ್ಟ್‌ ತೀರ್ಪು: ರಾಹುಲ್‌ ಗಾಂಧಿ ಮರಳಿ ಸಂಸದ , ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ  ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮೋದಿ’ ಉಪನಾಮದ ಕುರಿತು ಹೇಳಿಕೆ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ.  ಈ ಆದೇಶವು ಸಂಸತ್ತಿಗೆ ಮರಳಲು ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತದೆ. ಮೋದಿ ಉಪನಾಮದ ಹೇಳಿಕೆಯಲ್ಲಿ ರಾಹುಲ್ ಗಾಂಧಿಯ ದೋಷಿ ಎನ್ನುವುದನ್ನು ಸುಪ್ರೀಂ […]

ರಾಜಕೀಯ

ಡಿಕೆಶಿಗೆ ರಿಲೀಫ್ – ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಮಧ್ಯಪವೇಶಿಸಲು ಸುಪ್ರೀಂ ನಕಾರ

ಡಿಕೆಶಿಗೆ ರಿಲೀಫ್ – ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಮಧ್ಯಪವೇಶಿಸಲು ಸುಪ್ರೀಂ ನಕಾರ ನವದೆಹಲಿ, ಜು 31 : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ವರದಿಯಾಗಿದೆ. ಡಿಕೆ ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ.  ಇನ್ನು ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ 2017ರಲ್ಲಿ ದಾಳಿ […]

eMedia Kannada  @2025. All Rights Reserved.