ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು (Delhi CM Aravind Kejriwal granted interim bail by Supreme Court)
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು (New delhi) ನವದೆಹಲಿ: ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Delhi CM Aravind Kejriwal) ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಮೇ 10) ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸಂಜೆಯೊಳಗೆ ವಿವರವಾದ ಆದೇಶವನ್ನು ಅಪ್ಲೋಡ್ ಮಾಡಲಾಗುವುದು ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಹೇಳಿದೆ. […]


