ಕುಸೇಲ್ದರಸೆ ನವೀನ್ ಡಿ ಪಡೀಲ್ ಗೆ 2025 ರ ಸಾಲಿನ ರಂಗಚಾವಡಿ ಪ್ರಶಸ್ತಿ(ʼ Kuseldaraseʼ Naveen D Padil got 2025 Rangachavadi Award)
ಕುಸೇಲ್ದರಸೆ ನವೀನ್ ಡಿ ಪಡೀಲ್ ಗೆ 2025 ರ ಸಾಲಿನ ರಂಗಚಾವಡಿ ಪ್ರಶಸ್ತಿ ನವಂಬರ್ 9 ರಂದು ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮ (Surathkal) ಸುರತ್ಕಲ್ : ರಂಗ ಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಜೃತಿಕ ಸಂಘಟನೆ ಮತ್ತು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಂಗು ರಂಗಿನ ರಂಗೋತ್ಸವ, ರಂಗಚಾವಡಿ ಬೆಳ್ಳಿಹಬ್ಬದ ಸಂಭ್ರಮ ನವಂಬರ್ 9 ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. […]










