Tag: surathkal

ಕರಾವಳಿ

ಸುರತ್ಕಲ್ ಬಂಟರ ಸಂಘದಿಂದ ಮನೆ ನಿರ್ಮಾಣ, ಭೂಮಿಪೂಜೆ (Construction of houses by Surathkal Bantara Sangha, Bhoomi pooja)

ಸುರತ್ಕಲ್ ಬಂಟರ ಸಂಘದಿಂದ ಮನೆ ನಿರ್ಮಾಣ, ಭೂಮಿಪೂಜೆ ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ವಸತಿ ಯೋಜನೆಯಡಿ ಕಾಟಿಪಳ್ಳ – ಕೃಷ್ಣಾಪುರ ಗ್ರಾಮದ ನಿವಾಸಿ ಸೂರಜ್ ಶೆಟ್ಟಿ ಅವರಿಗೆ ಕಟ್ಟಿ ಕೊಡಲಾಗುವ  ಮನೆಗೆ ಭೂಮಿ ಪೂಜೆ ನೆರವೇರಿಸಲಾಯಿತು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ (Surathkal Bunts Association) ಮುಂಚೂರು ಭೂಮಿ ಪೂಜೆ ನೆರವೇರಿಸಿದರು.   ಸುರತ್ಕಲ್ ಬಂಟರ ಸಂಘದಿಂದ ಈಗಾಗಲೇ ಐದಾರು ಮನೆಗಳನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕಟ್ಟಿಕೊಡಲಾಗಿದೆ. ಸಮಾಜ ಬಾಂಧವರು ಮತ್ತು ದಾನಿಗಳು […]

ಅಪರಾಧ

ಸುರತ್ಕಲ್‌ : ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ: ಗಾಯ (School girls crossing the road was hit by a car: injured)

ಸುರತ್ಕಲ್‌ : ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ: ಗಾಯ ಸುರತ್ಕಲ್‌ ; ಮಂಗಳೂರು ಸಮೀಪದ ಸುರತ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್‌ನಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ಬೆಳಿಗ್ಗೆ ಸಂಭವಿಸಿದೆ.  ಈ ಘಟನೆಯಲ್ಲಿ ಗಾಯಗೊಂಡವರು ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿಯರು ಎಂದು ತಿಳಿಯಲಾಗಿದೆ   ಒಬ್ಬಳು ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಬ್ಬಳಿಗೆ ಗಾಯವಾಗಿದೆ. […]

ಅಪರಾಧ

ಸುರತ್ಕಲ್ ಸಮೀಪ ಜೆಸಿಬಿ ಬಳಸಿ ಎಟಿಎಂ ಕಳವು ಯತ್ನ; ಶಿವಮೊಗ್ಗ ಜಿಲ್ಲೆಯ 4 ಮಂದಿ ಆರೋಪಿಗಳ ಬಂಧನ

ಸುರತ್ಕಲ್ ಸಮೀಪ ಜೆಸಿಬಿ ಬಳಸಿ ಎಟಿಎಂ ಕಳವು ಯತ್ನ; ಶಿವಮೊಗ್ಗ ಜಿಲ್ಲೆಯ 4 ಮಂದಿ ಆರೋಪಿಗಳ ಬಂಧನ ಸುರತ್ಕಲ್:‌  ಜೆಸಿಬಿ ಬಳಸಿ ಎಟಿಎಂ ಮೆಷಿನ್ ಕಳವು ಮಾಡಲು ಪ್ರಯತ್ನಿಸಿದ ಅಂತರ್ ಜಿಲ್ಲಾ ಕಳ್ಳರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 15.50 ಲಕ್ಷ ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. 4 ರಂದು ಸುರತ್ಕಲ್ ಇಡ್ಯಾ ಗ್ರಾಮದ ವಿದ್ಯಾದಾಯಿನಿ ಇಂಗ್ಲೀಷ್ ಮೀಡಿಯಂ ಶಾಲೆಯ ಎದುರುಗಡೆ ರಾಜಶ್ರೀ ಕಟ್ಟಡದಲ್ಲಿರುವ ದಿ ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ […]

ಅಪರಾಧ

ಸುರತ್ಕಲ್; ಯುವತಿಯನ್ನು ತಡೆದು ಕಿರುಕುಳ ಆರೋಪ, ದೂರು ದಾಖಲು

ಸುರತ್ಕಲ್: ಯುವತಿಯನ್ನು ರಸ್ತೆ ಮಧ್ಯೆ ಚುಡಾಯಿಸಿ ಕಿರುಕುಳನೀಡಿ, ಹಣದ ಆಮಿಷ ತೋರಿಸಿ ಅನುಚಿತವಾಗಿ ವರ್ತಿಸಿದ ಘಟನೆ ಬಗ್ಗೆ ವರದಿಯಾಗಿದೆ. ಕೃಷ್ಣಾಪುರ 8ಎ ಬ್ಲಾಕ್ ನಲ್ಲಿ ಯುವಕ ಫರಾಜ್ ಬೈಕ್ ನಲ್ಲಿ ಬಂದು ಯುವತಿಗೆ ಚುಡಾಯಿಸಿದ್ದಾನೆಂದು ಆರೋಪಿಸಲಾಗಿದೆ. ಭಯಭೀತಳಾಗಿ ಯುವತಿ ಕಿರುಚಿದಾಗ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದರು.ಸ್ಥಳೀಯರನ್ನು ಕಂಡ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಯುವತಿಯ ಮನೆಯವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜಕೀಯ

ಹಿಂದುತ್ವದ ಮೇಲೆ ಪರೋಕ್ಷ ಸಮರ ಸಾರಿದ ಸಿದ್ದರಾಮಯ್ಯ, ಟಕ್ಕರ್ ನೀಡಲು ಬಿಜೆಪಿ ಸಿದ್ಧವಿದೆ ಡಾ. ಭರತ್ ಶೆಟ್ಟಿ ವೈ

ಹಿಂದುತ್ವದ ಮೇಲೆ ಪರೋಕ್ಷ ಸಮರ ಸಾರಿದ ಸಿದ್ದರಾಮಯ್ಯ, ಟಕ್ಕರ್ ನೀಡಲು ಬಿಜೆಪಿ ಸಿದ್ಧವಿದೆ ಡಾ. ಭರತ್ ಶೆಟ್ಟಿ ವೈ ಸುರತ್ಕಲ್:   ಹಿಂದುತ್ವದ ಮೇಲೆ ಸದಾ ಕೆಂಡ ಕಾರುತ್ತಿದ್ದ ಮುಖ್ಯಮಂತ್ರಿ  ಸಿದ್ದರಾಮಯ್ಯ ಇದೀಗ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ ಇದಕ್ಕೆ ಬಿಜೆಪಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಂದೋಲದ ಮಾದರಿ ಹೋರಾಟ ನಡೆಸಿ, ಹಿಂದುತ್ವದ ಉಳಿವಿಗಾಗಿ  ಟಕ್ಕರ್  ನೀಡಲಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ಶೆಟ್ಟಿ […]

ದೇಶ-ವಿದೇಶ ಮಂಗಳೂರು ವ್ಯವಹಾರ

ಸಮಾಜದ ಬಡವರ, ಅಶಕ್ತರ ಪರ ನಿಂತಿರುವ ಸುರತ್ಕಲ್ ಬಂಟರ ಸಂಘ ಶ್ಲಾಘನೀಯ ಕಾರ್ಯ ಮಾಡಿದೆ: ಐಕಳ ಹರೀಶ್ ಶೆಟ್ಟಿ

ಸುರತ್ಕಲ್ ಬಂಟರ ಸಂಘದಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆ* ಸುರತ್ಕಲ್: ಬಂಟರ ಸಂಘ(ರಿ) ಸುರತ್ಕಲ್ ಇದರ ವತಿಯಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ  ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, “ಸುರತ್ಕಲ್ ಬಂಟರ ಸಂಘ ಸುಧಾಕರ್ ಪೂಂಜಾರ […]

eMedia Kannada  @2025. All Rights Reserved.