ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರಿಂದ ಯಕ್ಷಗಾನ ಭಾಗವತ ಸುರೇಂದ್ರ ಪಣಿಯೂರು ಡಾಕ್ಟರೇಟ್ ಪದವಿ ಸ್ವೀಕಾರ (Yakshagana Bhagwat Surendra Paniyur receives doctorate degree from Governor Thawar Chand Gehlot)
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರಿಂದ ಯಕ್ಷಗಾನ ಭಾಗವತ ಸುರೇಂದ್ರ ಪಣಿಯೂರು ಡಾಕ್ಟರೇಟ್ ಪದವಿ ಸ್ವೀಕಾರ (Bengaluru) ಬೆಂಗಳೂರು : ಖ್ಯಾತ ಯಕ್ಷಗಾನ ಭಾಗವತ ಸುರೇಂದ್ರ ಪಣಿಯೂರುರವರು ಡಿ. ಲಿಟ್ ಡಾಕ್ಟರೇಟ್ ಪದವಿ ಸ್ವೀಕರಿಸಿದರು. ಸುರೇಂದ್ರ ಪಣಿಯೂರುರವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದ “ಯಕ್ಷಗಾನ ಮೇಳಗಳ ವಿಕಾಸ ಮತ್ತು ವರ್ತಮಾನದ ಬೆಳವಣಿಗೆ” ಎಂಬ ವಿಷಯದ ಮಹಾ ಪ್ರಬಂಧ ಮಂಡನೆಗಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ನುಡಿ ಹಬ್ಬದಲ್ಲಿ ಕರ್ನಾಟಕ ಸರ್ಕಾರದ ರಾಜ್ಯಪಾಲರಾದ ಸನ್ಮಾನ್ಯ ಥಾವರ್ ಚಂದ್ ಗೆಹ್ಲೋಟ್‌ರವರಿಂದ ಡಿ. ಲಿಟ್ […]


