# Tags

ಉಡುಪಿ: ಮುರಳೀಧರ್ ಭಟ್ ರವರಿಗೆ “ವಿಪ್ರ ಛಾಯಾ ಸಾಧಕ” ಪುರಸ್ಕಾರ (Udupi : Muraleedhar Bhat has been awarded “Vipra Chaya Sadhaka”)     

ಉಡುಪಿ: ಮುರಳೀಧರ್ ಭಟ್ ರವರಿಗೆ “ವಿಪ್ರ ಛಾಯಾ ಸಾಧಕ” ಪುರಸ್ಕಾರ       (Udupi) ಉಡುಪಿ: ಛಾಯಾಚಿತ್ರ ಕಲಾವಿದ ಮುರಳೀಧರ್ ಭಟ್ ಕೊಡವೂರು ಇವರಿಗೆ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ “ವಿಪ್ರ ಛಾಯಾ ಸಾಧಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು.   ಕಳೆದ ಹಲವಾರು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ವಲಯ ಬ್ರಾಹ್ಮಣ ಮಹಾಸಭಾದ ಎಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ಛಾಯಾಗ್ರಹಣ ಮಾಡುತ್ತಿದ್ದಾರೆ.    ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಶ್ರೀನಿವಾಸ ತೋಡತ್ತಿಲ್ಲಾಯ, ಸುಬ್ರಹ್ಮಣ್ಯ ಉಪಾಧ್ಯಾಯ, ವಿಪ್ರ ಸೇನಾನಿ ಗಣೇಶ್ […]