ಸಂಘ, ಸಂಸ್ಥೆಗಳು
ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ – ಪಟ್ಲ ಸತೀಶ್ ಶೆಟ್ಟಿ (Patla Foundation Trust Dashama Sambraham: Target of collecting 10 crore donations – Patla Satish Shetty)
ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ – ಪಟ್ಲ ಸತೀಶ್ ಶೆಟ್ಟಿ (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮದ ಹಿನ್ನಲೆಯಲ್ಲಿ ಈ ಬಾರಿ ದಾನಿಗಳಿಂದ, ಕಲಾ ಪೋಷಕರಿಂದ ಕನಿಷ್ಠ 10 ಕೋಟಿ ದೇಣಿಗೆಯನ್ನು ಸಂಗ್ರಹಿಸಿಡಲು ತೀರ್ಮಾನಿಸಿದೆ. ಇದೇ ಹಣದಿಂದ ಕಲಾವಿದರಿಗೆ ನೆರವು ನೀಡಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. ಜೂನ್ 1 ರಂದು ಅಡ್ಯಾರ್ […]

