Tag: suresh g shetty

ಕ್ರೀಡೆ

ಎರ್ಮಾಳು ತೆಂಕ- ಬಡ ಕಂಬಳದ ಪೂರ್ವಭಾವಿ  ಪ್ರಥಮ ಸಭೆ (Yermal Tenka- Bada Kambala’s preliminary first meeting)

ಎರ್ಮಾಳು ತೆಂಕ- ಬಡ ಕಂಬಳದ ಪೂರ್ವಭಾವಿ  ಪ್ರಥಮ ಸಭೆ  ಅ. 22 ಕಂಬಳಕ್ಕೆ ಭೂಮಿ ಪೂಜೆ  (Yermal) ಎರ್ಮಾಳು : ಎರ್ಮಾಳು ತೆಂಕ- ಬಡ ಜೋಡುಕರೆ ಕಂಬಳದ ಪೂರ್ವಭಾವಿ  ಪ್ರಥಮ ಸಭೆಯು ಎರ್ಮಾಳು ಜನಾರ್ಧನ ದೇವಳದ ಆವರಣದಲ್ಲಿ ಭಾನುವಾರ ಜರಗಿತು.     ಕಂಬಳ ಸಮಿತಿಯ ಗೌರವಾಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಮಾತನಾಡಿ, ಬಡಗೊಟ್ಟು ಬಾಕ್ಯಾರು ಕಂಬಳಕ್ಕೆ ಮಾತ್ರ ಉಪಯೋಗಿಸಬಹುದಾದ 12ಎಕರೆ ಜಾಗದಲ್ಲಿ ನಾವು ಈ ಬಾರಿ ಪ್ರಥಮಥವಾಗಿ ಎರ್ಮಾಳು ತೆಂಕ- ಬಡ ಜೋಡುಕರೆ ಕಂಬಳಕ್ಕಾಗಿ ನಿಗದಿ ಪಡಿಸಿದ್ದೇವೆ. […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಎರ್ಮಾಳು : ಶ್ರೀ ಜನಾರ್ಧನ ದೇವಸ್ಥಾನ ಹಾಗೂ ಶ್ರೀ ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿಯಿಂದ ಪ್ರತಿಭಾ ಪುರಸ್ಕಾರ(Yermal: Pratibha Puraskar from Sri Janardhana Temple and Sri Janardhana Jan Kalyana Seva Samiti)

ಎರ್ಮಾಳು : ಶ್ರೀ ಜನಾರ್ಧನ ದೇವಸ್ಥಾನ ಹಾಗೂ ಶ್ರೀ ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿಯಿಂದ ಪ್ರತಿಭಾ ಪುರಸ್ಕಾರ (Yermal) ಎರ್ಮಾಳು : ಶ್ರೀ ಜನಾರ್ಧನ ದೇವಸ್ಥಾನ ಹಾಗೂ ಶ್ರೀ ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿ (ರಿ) ಎರ್ಮಾಳು ವತಿಯಿಂದ 2024-25ರ ಶೈಕ್ಷಣಿಕ ವರ್ಷದಲ್ಲಿ ಶೇ. 80ಕ್ಕಿಂತ ಅಧಿಕ ಅಂಕ ಗಳಿಸಿದ 5ನೇ ತರಗತಿಯಿಂದ ಪಿಯುಸಿವರೆಗಿನ ಎರ್ಮಾಳು ತೆಂಕ ಹಾಗೂ ಬಡಾ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಂಗಳವಾರ ಜನಾರ್ಧನ ಜನಕಲ್ಯಾಣ ಸೇವಾ ಸಭಾಂಗಣದಲ್ಲಿ […]

ಶಾಲಾ ಕಾಲೇಜು

ವಿದ್ಯಾಪ್ರಬೋಧಿನಿ ಆಂಗ್ಲ ಮಾಧ್ಯಮ ಶಾಲೆ ಎರ್ಮಾಳು ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ 95.65 % (Yermal Vidyaprabhodhini eng medium Schoool got 95.65% in SSLC exam)

ವಿದ್ಯಾಪ್ರಬೋಧಿನಿ ಆಂಗ್ಲ ಮಾಧ್ಯಮ ಶಾಲೆ ಎರ್ಮಾಳು ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ 95.65 % (Yermal)  ಎರ್ಮಾಳು: ಎರ್ಮಾಳಿನ ವಿದ್ಯಾಪ್ರಬೋಧಿನಿ ಎಜ್ಯುಕೇಶನ್‌ ಟ್ರಸ್ಟ್‌ ಸಂಚಾಲಿತ ವಿದ್ಯಾಪ್ರಬೋಧಿನಿ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 95.65 % ದಾಖಲಿಸಿದೆ. ಈ ಬಾರಿ 23 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಓರ್ವ ವಿದ್ಯಾರ್ಥಿ ಅನುತ್ತೀರ್ಣಗೊಂಡು 22ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಧ್ರುತಿ ಎಸ್‌ ಆಚಾರ್ಯ 625 ರಲ್ಲಿ 591‌ ಅಂಕ ಪಡೆದು 94.56 %, ಚಿನ್ಮಯ ಗಿರೀಶ್‌ ಮಯಕರ್ 625ರಲ್ಲಿ579 ಅಂಕ ಪಡೆದು […]

eMedia Kannada  @2025. All Rights Reserved.