Tag: suresh nayak kuyilady

ರಾಜಕೀಯ

 ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಕಠಿಣ ನಿಯಮಾವಳಿ ಸಡಿಲಗೊಳಿಸಿ : ಎಸ್ಪಿಯವರಿಗೆ ಉಡುಪಿ ಶಾಸಕರ ಮನವಿ (Relax strict rules for traditional religious practices in Tulu Nadu: Udupi MLA appeals to SP)

ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಕಠಿಣ ನಿಯಮಾವಳಿ ಸಡಿಲಗೊಳಿಸಿ : ಎಸ್ಪಿಯವರಿಗೆ ಉಡುಪಿ ಶಾಸಕರ ಮನವಿ   (Udupi) ಉಡುಪಿ: ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಅಂಕ,  ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ […]

ರಾಜಕೀಯ ವಿಡಿಯೋ

 ಅಲೆವೂರು: ತೈಲ ಉತ್ಪನ್ನಗಳ ಬೆಲೆ ಹೆಚ್ಚಳ, ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ (Petrol rate hike: BJP protests at Alevooru)

ಅಲೆವೂರು: ತೈಲ ಉತ್ಪನ್ನಗಳ ಬೆಲೆ ಹೆಚ್ಚಳ, ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ (Kaup) ಕಾಪು: ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ನಿಲುವು ಖಂಡಿಸಿ  ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮನಗರ ಬಳಿ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ಸ್ಕೂಟರ್ ನ್ನು ಚಟ್ಟದ ಮೇಲೆ ಇರಿಸಿ ಅಣಕು ಶವಯಾತ್ರೆ ನಡೆಸಲಾಯಿತು.  ಪ್ರತಿಭಟನೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ […]

eMedia Kannada  @2025. All Rights Reserved.