Tag: suresh yermal

ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾಪುವಿನ ಮೂವರಿಗೆ ಸ್ಥಾನ (Three people from Kaup get a place in the executive board of Udupi District Journalists Association)

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾಪುವಿನ ಮೂವರಿಗೆ ಸ್ಥಾನ ಕಾರ್ಯದರ್ಶಿಯಾಗಿ ಸುರೇಶ್‌ ಎರ್ಮಾಳು,  ಸದಸ್ಯರಾಗಿ ವಿಜಯ, ಪ್ರಮೋದ್‌ ಆಯ್ಕೆ  (Kaup) ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಮಂಡಳಿಯ ಆಯ್ಕೆ ಪ್ರಕ್ರಿಯೆಯಲ್ಲಿ ಕಾಪು ತಾಲೂಕಿನಿಂದ ಮೂವರು ಪತ್ರಕರ್ತರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.   ಕರಾವಳಿ ಅಲೆ ಪತ್ರಿಕೆಯ ಕಾಪು ತಾಲೂಕು ವರದಿಗಾರ ಸುರೇಶ್‌ ಎರ್ಮಾಳುರವರು ಜಿಲ್ಲಾ ಕಾರ್ಯದರ್ಶಿಯಾಗಿ   ಆಯ್ಕೆಯಾಗಿದ್ದು, ಅವರು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಕರಾಟೆ […]

ನಿಧನ

ತೆಂಕ ಎರ್ಮಾಳು : ರಾಜೀವಿ ಎಸ್. ಅಮೀನ್ ನಿಧನ (Tenka Yermal : Rajivi S. Amin passes away)

ತೆಂಕ ಎರ್ಮಾಳು : ರಾಜೀವಿ ಎಸ್. ಅಮೀನ್ ನಿಧನ (Padubidri) ಪಡುಬಿದ್ರಿ: ತೆಂಕ ಎರ್ಮಾಳು ಪಡುತೋಟ ಕಮಲ ನಿವಾಸದ ನಿವಾಸಿ ರಾಜೀವಿ ಎಸ್. ಅಮೀನ್ (75)ರವರು ಅಸೌಖ್ಯದ ಕಾರಣ ಎರ್ಮಾಳಿನ ತನ್ನ ಸ್ವಗೃಹದಲ್ಲಿ ಮಂಗಳವಾರ ಮುಂಜಾನೆ ಮೃತ ಪಟ್ಟಿದ್ದಾರೆ. ರಾಜೀವಿಯವರು ಎರಡು ಗಂಡು ಹಾಗೂ ಒರ್ವ ಹೆಣ್ಣು ಮಗಳು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮನೋರಂಜನೆ

ಪಡುಬಿದ್ರಿ ಭಾರತ್ ಸಿನಿಮಾದಲ್ಲಿ  “ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ” ಕನ್ನಡ ವಿಡಿಯೋ ಅಲ್ಬಮ್ ಸಾಂಗ್ ಬಿಡುಗಡೆ (‘Sri Bappanadu Durgeya Mahime’ Vedeo Song release at Bharath Cinema Padubidri)

ಪಡುಬಿದ್ರಿ ಭಾರತ್ ಸಿನಿಮಾದಲ್ಲಿ “ ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ” ಕನ್ನಡ ವಿಡಿಯೋ ಅಲ್ಬಮ್ ಸಾಂಗ್ ಬಿಡುಗಡೆ (Padubidri) ಪಡುಬಿದ್ರಿ : ಪಡುಬಿದ್ರಿ ಭಾರತ್ ಸಿನಿಮಾದಲ್ಲಿ “ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ” ಕನ್ನಡ ವಿಡಿಯೋ ಅಲ್ಬಮ್ ಸಾಂಗ್‌ನ ಪ್ರದರ್ಶನವನ್ನು ಮಾಜಿ. ತಾ.ಪಂ‌. ಸದಸ್ಯ ನವೀನಚಂದ್ರ ಜೆ ಶೆಟ್ಟಿ ‌ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಪುರಾತನ ದೇವಸ್ಥಾನದ ಹಿನ್ನೆಲೆಯನ್ನು ಇಂದಿನ  ಜನತೆಗೆ ತಿಳಿಯ ಪಡಿಸುವ  ಕಾರ್ಯಗಳು ನಡೆಯಬೇಕಿದೆ. ಇಂದಿನ  ಯುವ ಜನತೆ  ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸುವ ಕಾರ್ಯ […]

social service

ತೆಂಕ ಎರ್ಮಾಳು ಅಟೋ ರಿಕ್ಷಾ ನಿಲ್ದಾಣಕ್ಕೆ ಸಿಮೆಂಟ್ ಬೆಂಚ್‌ಗಳ ಕೊಡುಗೆ (Donation of Cement Benches to Tenka Yermal Auto Rickshaw Stand)

ತೆಂಕ ಎರ್ಮಾಳು ಅಟೋ ರಿಕ್ಷಾ ನಿಲ್ದಾಣಕ್ಕೆ ಸಿಮೆಂಟ್ ಬೆಂಚ್‌ಗಳ ಕೊಡುಗೆ ಎರ್ಮಾಳು : ತೆಂಕ ಎರ್ಮಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಟೋ ರಿಕ್ಷಾ ನಿಲ್ದಾಣಕ್ಕೆ ಬಹುದಿನಗಳ ಬೇಡಿಯ ಸಿಮೆಂಟ್ ಬೆಂಚ್‌ಗಳನ್ನು ದಾನಿಯೋರ್ವರು ನೀಡಿದ್ದು, ಈ ಸಂದರ್ಭ ಅವರನ್ನು ಎರ್ಮಾಳು ಅಟೋ ಯೂನಿಯನ್ ವತಿಯ ಸನ್ಮಾನಿಸಿ ಗೌರವಿಸಲಾಯಿತು. ಪೂಂದಾಡು ಕುಟ್ಟಿ ಪೂಜಾರಿಯವರ ಪುತ್ರ ದಿನೇಶ್ ಪೂಜಾರಿಯವರು ಸುಮಾರು ಇಪ್ಪತ್ತು ಸಾವಿರ ರೂಪಾಯಿ ಮೌಲ್ಯದ ನಾಲ್ಕು ಸಿಮೆಂಟ್ ಬೆಂಚ್‌ಗಳನ್ನು ಕೊಡುಗೆಯಾಗಿ ನೀಡಿದ್ದು ಅವರನ್ನು ಅಟೋ ರಿಕ್ಷಾ ಯೂನಿಯನ್ ವತಿಯಿಂದ ಎರ್ಮಾಳು […]

social service

ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ “ಸುರೇಶ್ ಎರ್ಮಾಳ್” ಆಯ್ಕೆ (Yermal Auto union president elected by Suresh yermal)

ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ “ಸುರೇಶ್ ಎರ್ಮಾಳ್” ಆಯ್ಕೆ (Padubidri) ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಭರತ್ ಶೆಟ್ಟಿಗಾರ್ ಮರು ಆಯ್ಕೆಯಾಗಿದ್ದಾರೆ.  ತೆಂಕ ಎರ್ಮಾಳು ಅಳ್ವೆಕೋಡಿ ಬಬ್ಬುಸ್ವಾಮಿ ದೈವಸ್ಥಾನದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸುಮಾರು ಮೂವತ್ತೈದು ಮಂದಿ ಸದಸ್ಯರನ್ನು ಹೊಂದಿರುವ ಈ ಸಂಸ್ಥೆ ಅನೇಕ ಸಮಾಜೋಮುಖಿ ಕಾರ್ಯಗಳನ್ನು ನಡೆಸಿ ಜನಾನುರಾಗಿದೆ. ಉಪಾಧ್ಯಕ್ಷರಾಗಿ ರಾಜು ಪೂಜಾರಿ, ಕೋಶಾಧಿಕಾರಿಯಾಗಿ […]

eMedia Kannada  @2025. All Rights Reserved.