Tag: SURYACHAITHANYA GLOBAL SCHOOL

ಶಾಲಾ ಕಾಲೇಜು

ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಲ್ಲಿ ಶಿಕ್ಷಕರಿಗಾಗಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಸಂಪನ್ನ(Training camp for Teachers at Kutyaru Sooraya chaithanya Global School)

ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಲ್ಲಿ ಶಿಕ್ಷಕರಿಗಾಗಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಸಂಪನ್ನ ಉಡುಪಿ; ವಿದ್ಯಾಭಾರತಿ  ಉಡುಪಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಾಗಾರ ಕುತ್ಯಾರಿನ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ  ಶಾಲೆಯಲ್ಲಿ ನಡೆಯಿತು.   ಶಿಕ್ಷಕರಿಗಾಗಿ ಆಯೋಜಿಸಿದ ಈ ಕಾರ್ಯಾಗಾರದಲ್ಲಿ12 ಸಂಸ್ಥೆಗಳ ದ್ವಿತೀಯ ಭಾಷೆ ಇಂಗ್ಲಿಷ್ ನ 22  ಶಿಕ್ಷಕರು ಇದರ ಪ್ರಯೋಜನ ಪಡೆದರು. ದ್ವಿತೀಯ ಭಾಷೆ ಇಂಗ್ಲಿಷ್ ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರ ವಲಯದ ಸಮೂಹ ಸಂಪನ್ಮೂಲ ಅಧಿಕಾರಿ […]

eMedia Kannada  @2025. All Rights Reserved.