# Tags

ವಿಟ್ಲ ಸ್ವರ ಸಿಂಚನ ಕಲಾ ತಂಡದಿಂದ  ನಾದೋಪಾಸನ   ಹಾಗೂ ತ್ಯಾಗರಾಜರ ಆರಾಧನೆ (Nadopasana and worship of Tyagaraja by Vitla Swara Sinchana Kala Troupe)

ವಿಟ್ಲ ಸ್ವರ ಸಿಂಚನ ಕಲಾ ತಂಡದಿಂದ  ನಾದೋಪಾಸನ   ಹಾಗೂ ತ್ಯಾಗರಾಜರ ಆರಾಧನೆ (Vitla) ವಿಟ್ಲ: ಶ್ರೀ ವಿಟ್ಲ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ನಡೆಯಿತು.  ಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕರಾದ ಕೇಶವ ಆರ್ ವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಶಿಕ್ಷಕಿ ಸವಿತಾ ಕೋಡಂದೂರ್ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನೆರವೇರಿತು. ಪಕ್ಕ ವಾದ್ಯ ಮೃದಂಗ ವಾದಕರಾಗಿ ಕ್ಷಿತಿಶ ರಾಮ ಕೆ ಎಸ್, ವಯಲಿನ್ ನಲ್ಲಿ ಶ್ರೀ […]