Tag: swarga ashrama kundapura

help

ಹಲ್ಲೆಗೊಳಗಾದ ಮಾನಸಿಕ ಅಸ್ವಸ್ಥನ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ ವಿಶು ಶೆಟ್ಟಿ ಅಂಬಲಪಾಡಿ (Vishu Shetty Ambalapady saves mentally ill man who was attacked and admitted to hospital)

ಹಲ್ಲೆಗೊಳಗಾದ ಮಾನಸಿಕ ಅಸ್ವಸ್ಥನ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ ವಿಶು ಶೆಟ್ಟಿ ಅಂಬಲಪಾಡಿ  ಉಡುಪಿ ಮೇ.20 : ಉದ್ಯಾವರ ಪರಿಸರದಲ್ಲಿ ಸ್ಥಳೀಯರು ಮಹಾರಾಷ್ಟ್ರ ಮೂಲದ ಮಾನಸಿಕ ವ್ಯಕ್ತಿ ಓರ್ವನನ್ನು ಕಳ್ಳನೆಂದು ಭಾವಿಸಿ ಹಲ್ಲೆ ನಡೆಸಿದ್ದು, ಸಕಾಲದಲ್ಲಿ ವಿಶು ಶೆಟ್ಟಿ ಅಂಬಲಪಾಡಿ ಆ ಮಾನಸಿಕ ಅಸ್ವಸ್ಥನನ್ನು ರಕ್ಷಿಸಿ ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ ದಾಖಲಿಸಿದ ಘಟನೆ ಘಟಿಸಿದೆ. ವ್ಯಕ್ತಿ ಯೂಸುಫ್ ಸುನ್ನಿ (40) ಮುಂಬೈಯ ಗೋರೆಗಾವ್ ಫಿಲ್ಮ್ ಸಿಟಿ ನಿವಾಸಿ ಹಾಗೂ ಮಡದಿ ಮಕ್ಕಳಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಆ ವ್ಯಕ್ತಿ […]

eMedia Kannada  @2025. All Rights Reserved.