ಕಾಪು ಹೊಸ ಮಾರಿಗುಡಿ ದೇವಸ್ಥಾನ : ಸ್ವರ್ಣ ಜುವೆಲ್ಲರ್ಸ್ ಗೆ ಸ್ವರ್ಣ ಹಸ್ತಾಂತರ (Kapu Hosa Marigudi Temple, Handover of Gold to Swarna Jewellers)
ಕಾಪು ಹೊಸ ಮಾರಿಗುಡಿ ದೇವಸ್ಥಾನ : ಸ್ವರ್ಣ ಜುವೆಲ್ಲರ್ಸ್ ಗೆ ಸ್ವರ್ಣ ಹಸ್ತಾಂತರ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ನೇತೃತ್ವದಲ್ಲಿ ಸ್ವರ್ಣ ಜುವೆಲರ್ಸ್‌ನ ಪ್ರಬಂಧಕ ಲಕ್ಷ್ಮೀ ನಾರಾಯಣ್ ಮತ್ತು ಸುನಿಲ್ ಜಿ ಅವರಿಗೆ 24.10.2024 ರಂದು ಚಿನ್ನ ಮತ್ತು ಬೆಳ್ಳಿಯನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಸ್ವರ್ಣ […]


