ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಸಾಮೂಹಿಕ ವಿವಾಹ: ವೈವಾಹಿಕ ಜೀವನಕ್ಕೆ ಕಾಲಿಟ್ಟ 6 ಜೋಡಿ (Mass wedding from Punjalukatte Swastik friends club)
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಸಾಮೂಹಿಕ ವಿವಾಹ: ವೈವಾಹಿಕ ಜೀವನಕ್ಕೆ ಕಾಲಿಟ್ಟ 6 ಜೋಡಿ ಬಂಟ್ವಾಳ: ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಭಾನುವಾರ ನಡೆದಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 6 ಜೋಡಿ ವೈವಾಹಿಕ ಜೀವನಕ್ಕೆ ಪಾದರ್ಪಣೆಗೈದರು.ವೇ.ಮೂ.ಶ್ರೀ ಕೃಷ್ಣಭಟ್ ಕಾರ್ಕಳ ಮತ್ತವರ ತಂಡ ವಿವಾಹದ ವೈಧಿಕ ವಿಧಿವಿದಾನ ನೆರವೇರಿಸಿದರು. ನೆರೆದ ಗಣ್ಯರು,ವಧು-ವರರ ಕುಟುಂಬಿಕರು ನೂತನ ವಧು- ವರರಿಗೆ ಶುಭ ಹಾರೈಸಿದರು.ಬಳಿಕ ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಶಾರದಾ ಅವರು […]


