ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್
ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್ ನವದೆಹಲಿ: ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ಪ್ರಕರಣವು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿಗೆ ಕೆರಳಿಸಲಿಲ್ಲ. ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ಕೆರಳಿಸಿತೇ?ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ (ಡಿಸಿಡಬ್ಲ್ಯು) ಸ್ವಾತಿ ಮಾಲಿವಾಲ್ ಅವರು ಕಿಡಿಕಾರಿದ್ದಾರೆ. ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸದನದಲ್ಲಿ ಆಡಳಿತ ಪಕ್ಷದವರ ಕಡೆಗೆ ‘ಫೈಯಿಂಗ್ […]