Tag: swimmer smt vani

ಕ್ರೀಡೆ

ಈಜುಪಟು ವಾಣಿಯವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ (Swimmer Vani selected for national level)

ಈಜುಪಟು ವಾಣಿಯವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ. (Udupi) ಉಡುಪಿ: ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ಸರಕಾರಿ ನೌಕರರ ಸಂಘದ ವತಿಯಿಂದ ಜರುಗಿದ ಸ್ಪರ್ಧೆಯಲ್ಲಿ ಶ್ರೀಮತಿ ವಾಣಿಯವರು ಸ್ಪರ್ದಿಸಿ ಮೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಇವರು ಕಾರ್ಕಳ ನ್ಯಾಯಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

eMedia Kannada  @2025. All Rights Reserved.