Tag: t naraseepura

ಅಪರಾಧ

ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆ

ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಟಿ. ನರಸೀಪುರ ಪಟ್ಟಣದಲ್ಲಿ ಹನುಮಜಯಂತಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಪಟ್ಟಣದ ಹೊರವಲಯದಲ್ಲಿ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಹತ್ಯೆ ಮಾಡಲಾಗಿದೆ. ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ […]

eMedia Kannada  @2025. All Rights Reserved.