ರಾಜಕೀಯ
ಮಿ. ಮೋದಿಯವರೇ ಅಪರೇಶನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು? ದೇಶದ ಜನರಿಗೆ ಉತ್ತರಿಸಿ: ಸಿಎಂ ಆಗ್ರಹ (Where did Mr Modi get Thausands Of Crores For opreration Kamala :CM Demands)
ಮಿಸ್ಟರ್ ಮೋದಿಯವರೇ ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು? ದೇಶದ ಜನಕ್ಕೆ ಉತ್ತರಿಸಿ: ಸಿ.ಎಂ.ಸಿದ್ದರಾಮಯ್ಯ ಆಗ್ರಹ (Chitradurga) ಚಿತ್ರದುರ್ಗ ಏ 5: ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಚಂದ್ರಪ್ಪ ಅವರ ಪರವಾಗಿ […]

