Tag: teachers day spl

ವಿಷೇಶ ಸುದ್ದಿ

ಡಿಜಿಟಲ್ ಯುಗದಲ್ಲಿ ಶಿಕ್ಷಕರ ಸವಾಲು, ಬದಲಾವಣೆಯ ಅನಿವಾರ್ಯತೆ: ಎಡ್ವರ್ಡ್ ಲಾರ್ಸನ್ ಡಿಸೋಜ (The challenge of teachers in the digital age, the inevitability of change: Edward Larson D’Souza)

ಡಿಜಿಟಲ್ ಯುಗದಲ್ಲಿ ಶಿಕ್ಷಕರ ಸವಾಲು, ಬದಲಾವಣೆಯ ಅನಿವಾರ್ಯತೆ: ಎಡ್ವರ್ಡ್ ಲಾರ್ಸನ್ ಡಿಸೋಜ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಲೇಖನ ​(Nitte) ನಿಟ್ಟೆ: ಬದಲಾಗುತ್ತಿರುವ ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನ ಮತ್ತು ‘ಜೆನ್ ಝೆಡ್’ (Gen Z) ಹಾಗೂ ‘ಜೆನ್ ಆಲ್ಫಾ’ ಪೀಳಿಗೆಯ ಕಲಿಕಾ ಶೈಲಿಗೆ ತಕ್ಕಂತೆ ಶಿಕ್ಷಕರು ತಮ್ಮ ಪಾತ್ರವನ್ನು ಪುನರ್ ವ್ಯಾಖ್ಯಾನಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಡಾ. ಎನ್‌ ಎಸ್‌ ಎಮ್‌ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಡ್ವರ್ಡ್ ಲಾರ್ಸನ್ ಡಿಸೋಜ ಅಭಿಪ್ರಾಯ ಪಟ್ಟಿದ್ದಾರೆ.  ಇಂದಿನ […]

ಜೀವನಶೈಲಿ ಪ್ರಚಲಿತ ವಿಡಿಯೋ

ಸಮಾಜದ, ದೇಶದ ಭವಿಷ್ಯವನ್ನು ರೂಪಿಸುವವರು ಶಿಕ್ಷಕರು : ಸಿಎಂ

ಸಮಾಜದ, ದೇಶದ ಭವಿಷ್ಯವನ್ನು ರೂಪಿಸುವವರು ಶಿಕ್ಷಕರು : ಸಿಎಂ ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು ಸೆ 5: ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ […]

ಶಾಲಾ ಕಾಲೇಜು

ಬಹುಮುಖ ಪ್ರತಿಭೆಯ ಶಿಕ್ಷಕಿ ಸೀಮಾ ಕಾಮತ್ ಕಾರ್ಕಳ ಅವರಿಗೆ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಬಹುಮುಖ ಪ್ರತಿಭೆಯ ಶಿಕ್ಷಕಿ ಸೀಮಾ ಕಾಮತ್ ಕಾರ್ಕಳ ಅವರಿಗೆ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ  ಹೆಬ್ರಿ : ನಿವೃತ್ತ ಶಿಕ್ಷಕ ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥದಾರಿ, ನಾಟಕಕಾರ,  ಪ್ರಸಂಗಕರ್ತ ಕೀರ್ತಿಶೇಷ  ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ  ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಕಾರ್ಕಳ ಶ್ರೀ ಭುವನೇಂದ್ರ  ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ […]

eMedia Kannada  @2025. All Rights Reserved.