ಕ್ರೀಡೆ
ವಿಡಿಯೋ
T -20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಜಯ ತಂದು ಕೊಟ್ಟ ಸೂರ್ಯಕುಮಾರ್ ಯಾದವ್ ಪತ್ನಿ ಜತೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ
T – 20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಜಯ ತಂದು ಕೊಟ್ಟ ಸೂರ್ಯಕುಮಾರ್ ಯಾದವ್ ಪತ್ನಿ ಜತೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ತಂಡದ ಕಪ್ತಾನ ಆಗೋದು ನಮ್ಮ ಕೈಯಲ್ಲಿಲ್ಲ. ದೇಶಕ್ಕಾಗಿ ಚೆನ್ನಾಗಿ ಆಡುವುದು ಮಾತ್ರ ನಮ್ಮ ಗುರಿ : ಸೂರ್ಯಕುಮಾರ್ ಯಾದವ್. ದೇವಳದ ವತಿಯಿಂದ ಸನ್ಮಾನ ಸ್ವೀಕರಿಸಿದ ಸೂರ್ಯಕುಮಾರ್ (Kaup) ಕಾಪು : T-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮಿಲ್ಲರ್ ಅವರ ಅಮೂಲ್ಯ ಕ್ಯಾಚ್ ಹಿಡಿದು ಟೀಂ ಇಂಡಿಯಾಕ್ಕೆ ಜಯ ತಂದು […]

