ಹೈದರಾಬಾದ್‌ನಲ್ಲಿ ಭೀಕರ ಅಗ್ನಿ ದುರಂತ: ಒಂಬತ್ತು ಜನರ ಸಜೀವ ದಹನ, 10 ಮಂದಿಯ ರಕ್ಷಣೆ (Fire disaster at hydarabad chemical factory, 9 dead)
ಹೈದರಾಬಾದ್‌ನಲ್ಲಿ ಭೀಕರ ಅಗ್ನಿ ದುರಂತ: 9 ಜನರ ಸಜೀವ ದಹನ, 10 ಮಂದಿಯ ರಕ್ಷಣೆ (Hydarabad) ಹೈದರಾಬಾದ್: ನಾಂಪಲ್ಲಿ ಬಜಾರ್ ಘಾಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಮೃತಪಟ್ಟಿದ್ದಾರೆ. ನಾಲ್ಕು ಅಂತಸ್ತಿನ ರಾಸಾಯನಿಕ ಗೋದಾಮಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಗೋದಾಮಿನೊಳಗೆ 10 ಕಾರ್ಮಿಕರು ಮತ್ತು ಮಗುವನ್ನು ರಕ್ಷಿಸಲಾಗಿದೆ. ಈ ಅವಘಡದಲ್ಲಿ ಗೋದಾಮಿನಲ್ಲಿದ್ದ ಕಾರು ಹಾಗೂ ಎರಡು ಸೈಕಲ್ ಸುಟ್ಟು ಕರಕಲಾಗಿವೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ 4 ಅಗ್ನಿಶಾಮಕ ಯಂತ್ರಗಳ ಮೂಲಕ ಬೆಂಕಿ […]


