Tag: telangana

ರಾಜಕೀಯ

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಬಿಜೆಪಿ ಪಕ್ಷಕ್ಕೆ ಭರ್ಜರಿ ಜಯ : ತೆಲಂಗಾಣದಲ್ಲಿ ಕಾಂಗ್ರೆಸ್ ಗದ್ದುಗೆ (MP, Rajasthana, Chattisgad BJP : Telangana Congress rule)

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಬಿಜೆಪಿ ಪಕ್ಷಕ್ಕೆ ಭರ್ಜರಿ ಜಯ : ತೆಲಂಗಾಣದಲ್ಲಿ ಕಾಂಗ್ರೆಸ್ ಗದ್ದುಗೆ (New Dhelhi)ನವದೆಹಲಿ: 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿಸಲಾದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆಯಿಂದ ಆರಂಭಗೊಂಡಿದ್ದು, ಈವರೆಗಿನ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಲಭಿಸಿದ್ದು, ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ ಎಸ್‌ ಗೆ ಮುಖಭಂಗವಾಗಿ, ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾ ದಾಪುಗಾಲಿಟ್ಟಿದೆ. ಸೋಮವಾರ (ಡಿ.4) ಮಿಜೋರಾಂ […]

ರಾಜಕೀಯ

ತೆಲಂಗಾಣದ ಜನತೆ ಮೋದಿಯವರ ಮಕ್ಮಲ್ ಟೋಪಿಗೆ ತಲೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ತೆಲಂಗಾಣದ ಜನತೆ ಮೋದಿಯವರ ಮಕ್ಮಲ್ ಟೋಪಿಗೆ ತಲೆ ಕೊಡುವುದಿಲ್ಲ(Telangana Election Campaign) : ಸಿಎಂ ಸಿದ್ದರಾಮಯ್ಯ (CM Siddarammayya)  ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ: ಸಿಎಂ ಸಿದ್ದರಾಮಯ್ಯ  ಕಾಮರೆಡ್ಡಿ ನ. 10: ಕರ್ನಾಟಕ ರಾಜ್ಯದಲ್ಲಿ  ನಾವು ಐದು ಗ್ಯಾರಂಟಿಗಳನ್ನು100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದು […]

ಅಪರಾಧ

breaking news ತೆಲಂಗಾಣದ ಶಾಸಕರ ಕಾರಿನ ಟಯರ್‌ ಸ್ಪೋಟ; ಶಾಸಕ ಅಪಾಯದಿಂದ ಪಾರು

ತೆಲಂಗಾಣದ ಶಾಸಕರ ಕಾರಿನ ಟಯರ್‌ ಸ್ಪೋಟ; ಶಾಸಕ ಅಪಾಯದಿಂದ ಪಾರು ಕಾರ್ಕಳ: ಮಂಗಳೂರಿನಿಂದ ಶೃಂಗೇರಿ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣದ ಶಾಸಕರಾದ ಪಂಜುಗುಳ ರೋಹಿತ ರೆಡ್ಡಿ ಪ್ರಯಾಣಿಸುತ್ತಿದ್ದ ಜೀಪೊಂದು ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿದೆ.  ವೇಗವಾಗಿ ಸಾಗುತ್ತಿದ್ದ ಜೀಪಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು, ಚಾಲಕನ ಸಮಯ ಪ್ರಜ್ಣೆ ಯಿಂದಾಗಿ ವಾಹನದಲ್ಲಿ‌ ಇದ್ದ ಶಾಸಕರಿಗೆ ಯಾವುದೇ ತರದಲ್ಲಿ ಗಾಯಗಳು ಸಂಭವಿಸಲಿಲ್ಲ.  ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ […]

eMedia Kannada  @2025. All Rights Reserved.