ಕರಾವಳಿ
ತುಳು ಭಾಷೆಯನ್ನು 8ನೇ ಪರಿಚ್ಛೇಧದಲ್ಲಿ ಸೇರಿಸಲಾಗದೆ ಬಂಡಲ್ ಬಿಟ್ಟ ರಾಜಕಾರಣಿಗಳು- ಕೇಮಾರು ಶ್ರೀ ಖೇದ
ಕೇಮಾರು: ತುಳುನಾಡಿನ ಜನರಿಗೆ ಜಾತಿಗಿಂತ ತುಳು ಸಂಸ್ಕೃತಿ ಮುಖ್ಯ, ದೇಶ ವಿದೇಶಕ್ಕೂ ಹೋದರೂ ತುಳು ಸಂಸ್ಕೃತಿಯನ್ನು ಮರೆಯಬಾರದು. ಆದರೆ ತುಳು ಭಾಷೆಯನ್ನು ಎಂಟನೇ ಪರೀಚ್ಛೇಧದಲ್ಲಿ ಸೇರಿಸುವಲ್ಲಿ ಈತನಕವೂ ಆಗದೇ ರಾಜಕಾರಣಿಗಳು ಕೇವಲ ಬಂಡಲ್ ಬಿಡುವಲ್ಲೇ ಕಾಲ ಕಳೆದರು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಖೇದ ವ್ಯಕ್ತಪಡಿಸಿದರು. ಜೈ ತುಲುನಾಡ್(ರಿ) ಇದರ ನೇತೃತ್ವದಲ್ಲಿ ಶ್ರೀಕ್ಷೇತ್ರ ಕೇಮಾರಿನಲ್ಲಿ ಭಾನುವಾರ ‘ಟೆಲಿಬರವು’ ಎಂಬ ಆಪ್ ಲೋಕಾರ್ಪಣೆಗೊಳಿಸಿ ಅವರು ಆಶೀರ್ವಚನ ನೀಡಿ ಮಾತನಾಡಿದರು. ಈ ವೇಳೆ […]

