ನವೆಂಬರ್ 24 : ಉದ್ಯಾವರದಲ್ಲಿ ಎಚ್ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ (“Ideal Couple” Cometition Sponsored by HPR Flms at Udyavara)
ನವೆಂಬರ್ 24 : ಉದ್ಯಾವರದಲ್ಲಿ ಎಚ್ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ (Udyavara) ಉದ್ಯಾವರ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ವಾರ್ಷಿಕ ವಿವಿಧ ಸೇವಾ ಮತ್ತು ಸಾಮಾಜಿಕ ಚಟುವಟಿಕೆಗಳ ಸಹಾಯಾರ್ಥವಾಗಿ ಎಚ್ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ ನವಂಬರ್ 24ರಂದು ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ. 25 ಸ್ಪರ್ಧಿಗಳು ಭಾಗವಹಿಸುತ್ತಿರುವ ಈ ಸ್ಪರ್ಧೆಯು ಮೂರು ಸುತ್ತುಗಳಲ್ಲಿ ನಡೆಯಲಿದ್ದು, ಕ್ಷಣ ಕ್ಷಣಕ್ಕೂ ಕುತೂಹಲದೊಂದಿಗೆ ಸಂಗೀತ ಸುಧೆ, ಹಾಸ್ಯ ಲಹರಿ, ಸಾಂಸ್ಕೃತಿಕ ವೈಭವದೊಂದಿಗೆ […]