Tag: THANU SHREE PITHRODI

ಜೀವನಶೈಲಿ ದೇಶ-ವಿದೇಶ

ಯೋಗಬಾಲೆ ತನುಶ್ರೀ ಪಿತ್ರೋಡಿಯಿಂದ ಐವತ್ತು ನಿಮಿಷದಲ್ಲಿ 333 ಆಸನ ಪ್ರದರ್ಶನ, ವಿಶ್ವದಾಖಲೆ (Yoga girl Tanushree Pitrodi performs 333 asanas in fifty minutes, world record)

 ಯೋಗಬಾಲೆ ತನುಶ್ರೀ ಪಿತ್ರೋಡಿಯಿಂದ ಐವತ್ತು ನಿಮಿಷದಲ್ಲಿ 333 ಆಸನ ಪ್ರದರ್ಶನ, ವಿಶ್ವದಾಖಲೆ ಬೆಹರಿನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆದ ಗೋಲ್ಡನ್ ಬುಕ್ ಆಫ್ ರೆಕಾರ್ಡ್ (Beharin) ಬೆಹರಿನ್;‌ ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿಯವರು ಐವತ್ತು ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ ಹತ್ತನೇ ವಿಶ್ವದಾಖಲೆ ಮಾಡಿದ್ದಾಳೆ.    ಬೆಹರಿನ್ ಕನ್ನಡ ಸಂಘ ಆಯೋಜಿಸಿದ ಕಾರ್ಯಕ್ರಮವನ್ನು ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದು, ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾದಳು.     ಈ ಹಿಂದೆ ಅದಮಾರು ಪರ್ಯಾಯ ಸಂದರ್ಭ 45  […]

ಮನೋರಂಜನೆ

ನವೆಂಬರ್ 24 : ಉದ್ಯಾವರದಲ್ಲಿ ಎಚ್‌ಪಿಆರ್‌ ಫಿಲಂಸ್  ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ (“Ideal Couple” Cometition Sponsored by HPR Flms at Udyavara)

ನವೆಂಬರ್ 24 : ಉದ್ಯಾವರದಲ್ಲಿ ಎಚ್‌ಪಿಆರ್‌ ಫಿಲಂಸ್  ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ (Udyavara) ಉದ್ಯಾವರ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ವಾರ್ಷಿಕ ವಿವಿಧ ಸೇವಾ ಮತ್ತು ಸಾಮಾಜಿಕ ಚಟುವಟಿಕೆಗಳ ಸಹಾಯಾರ್ಥವಾಗಿ ಎಚ್‌ಪಿಆರ್‌ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ ನವಂಬರ್ 24ರಂದು ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ.   25 ಸ್ಪರ್ಧಿಗಳು ಭಾಗವಹಿಸುತ್ತಿರುವ  ಈ ಸ್ಪರ್ಧೆಯು ಮೂರು ಸುತ್ತುಗಳಲ್ಲಿ ನಡೆಯಲಿದ್ದು, ಕ್ಷಣ ಕ್ಷಣಕ್ಕೂ ಕುತೂಹಲದೊಂದಿಗೆ ಸಂಗೀತ ಸುಧೆ, ಹಾಸ್ಯ ಲಹರಿ, ಸಾಂಸ್ಕೃತಿಕ ವೈಭವದೊಂದಿಗೆ […]

eMedia Kannada  @2025. All Rights Reserved.