Tag: THANZEEM MGD UDUPI MALBAR GOLD

ಸನ್ಮಾನ, ಅಭಿನಂದನೆ

ಉಡುಪಿ: ಮಲಬಾರ್​ ವಿಶ್ವ ಸಾಹಿತ್ಯ ಪುರಸ್ಕಾರ ಪ್ರದಾನ (Udupi: Malabar World Literature Award)

ಉಡುಪಿ: ಮಲಬಾರ್​ ವಿಶ್ವ ಸಾಹಿತ್ಯ ಪುರಸ್ಕಾರ ಪ್ರದಾನ  ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ: ಸಾಹಿತಿ ಇಂದಿರಾ ಹಾಲಂಬಿ   (Udupi) ಉಡುಪಿ: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿ​ಕ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ಆದರೆ ಜನರು ಸುಖಿಗಳಾಗಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರವಿಲ್ಲ. ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ. ಆದರೆ ಇಂದು ​ಒಂದನೇ  ತರಗತಿಯಿಂದಲೇ ಇಂಗ್ಲಿಷ್​ ಮಾಧ್ಯಮದಲ್ಲಿ ಕಲಿಸಲಾಗುತ್ತದೆ. ಬುದ್ಧಿವಂತ ಮಕ್ಕಳು ಶೈಕ್ಷಣಿಕ ಪ್ರಗತಿ ಸಾಧಿಸುತ್ತಾರೆ. ಸಾಧಾರಣ ಮಕ್ಕಳಿಗೆ ಇಂಗ್ಲಿಷ್​ ಶಿಕ್ಷಣ ಕಬ್ಬಿಣದ […]

fastival

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ (Karnataka Rajyotsava celebration by Malabar Gold and Diamonds)

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ ಉಡುಪಿ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ (Udupi) ಉಡುಪಿ: ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ಉಡುಪಿ ಮಳಿಗೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಭಾನುವಾರ ಬೆಳಿಗ್ಗೆ ಸಂಭ್ರಮದಿಂದ ಆಚರಿಸಲಾಯಿತು.   ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾರ್ ರವರು ಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭ ಹಾರೈಸಿದರು.    ಕರ್ನಾಟಕ ರಾಜ್ಯೋತ್ಸವ ಹಾಗೂ ಮಲಬಾರ್ ದಿನದ ಅಂಗವಾಗಿ ಅಜ್ಜರಕಾಡು ಪಾರ್ಕ್‌ನಲ್ಲಿ ಸ್ವಚ್ಛತಾ […]

ಸನ್ಮಾನ, ಅಭಿನಂದನೆ

‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2026ಕ್ಕೆ’ ರಾಜ್ಯದ ಮೂವರು ಹಿರಿಯ ಸಾಹಿತಿಗಳ ಆಯ್ಕೆ (Three senior writers from the state selected for the ‘Malabar World Literature Award 2026’)

‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2026ಕ್ಕೆ‘ ರಾಜ್ಯದ ಮೂವರು ಹಿರಿಯ ಸಾಹಿತಿಗಳ ಆಯ್ಕೆ   ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ವಿಶ್ವಸಾಹಿತ್ಯ ಪುರಸ್ಕಾರ (Udupi) ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ   ಪ್ರದಾನ ಮಾಡಲಾಗುವ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2026ಕ್ಕೆ ‘ ರಾಜ್ಯದ ಮೂವರು ಹಿರಿಯ  ಸಾಹಿತಿಗಳು ಆಯ್ಕೆಯಾಗಿದ್ದಾರೆ.  ಬೆಂಗಳೂರಿನ ಬಿ.ಎಂ. ಶ್ರೀ. ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಡಾ. ಬೈರಮಂಗಲ ರಾಮೇಗೌಡ (ಸಮಗ್ರ ಸಾಹಿತ್ಯ), ಉಡುಪಿಯ […]

ವ್ಯವಹಾರ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ನೂತನ ಸಂಗ್ರಹ ಅನಾವರಣ (New collection of ‘Naira’ unveiled at Malabar Gold, Udupi)

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ನೂತನ ಸಂಗ್ರಹ ಅನಾವರಣ ಅನಾವರಣ ಗೊಳಿಸಿದ ಬ್ರಿಂದಾ ನಿಹಾಲ್ ಪೂಜಾರಿ ಹಾಗೂ ತರನಾ ಶೆಟ್ಟಿ (Udupi) ಉಡುಪಿ, ಸೆ.2: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ನಾಯ್ರಾ’ನೂತನ ನ್ಯಾಚುರಲ್ ಜೆಮ್‌ಸ್ಟೋನ್ ಕಲೆಕ್ಷನ್ ಬುಧವಾರ ಅನಾವರಣಗೊಳಿಸಲಾಯಿತು.   ಮುಖ್ಯ ಅತಿಥಿಗಳಾದ ಬ್ರಿಂದಾ ನಿಹಾಲ್ ಪೂಜಾರಿ ಹಾಗೂ ತರನಾ ಶೆಟ್ಟಿ ನೂತನ ಸಂಗ್ರಹವನ್ನು ಅನಾವರಣಗೊಳಿಸಿದರು.   ಬಳಿಕ ಮಾತನಾಡಿದ ಬ್ರಿಂದಾ, ಮಲಬಾರ್ ಗೋಲ್ಡ್‌ನಲ್ಲಿ ಅತ್ಯಂತ ಸುಂದರವಾದ ಆಭರಣಗಳ ಸಂಗ್ರಹಗಳಿವೆ. ಇಲ್ಲಿನ ಎಲ್ಲ ರೀತಿಯ ಸಂಗ್ರಹಗಳಿಗೂ […]

social work

ಶಿರ್ವ : ಸ್ಥಳೀಯ ಯುವಕರಿಂದ ಶ್ಲಾಘನೀಯ  ಸಮಾಜಸೇವೆ (Shirva: Commendable social service by local youth)

ಶಿರ್ವ : ಸ್ಥಳೀಯ ಯುವಕರಿಂದ ಶ್ಲಾಘನೀಯ  ಸಮಾಜಸೇವೆ ಶಿರ್ವ ರಸ್ತೆಯ ಡಾನ್ ಬಾಸ್ಕೋ – ಶಿರ್ವ ಮಸೀದಿ ಎದುರಿನ ಗುಂಡಿಗೆ ಮೋಕ್ಷ ಕಾಣಿಸಿದ ಯುವಕರು     (Shirva) ಶಿರ್ವ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ– ಶಿರ್ವ ಮಸೀದಿ ಸಮೀಪ, ಶಿರ್ವ ದಿಂದ ಉಡುಪಿ ಕಡೆಗೆ ಸಾಗುವ ರಸ್ತೆಯಲ್ಲಿದ್ದ ವಾಹನ ಚಾಲಕರಿಗೆ ಅಪಾಯಕಾರಿಯಾಗಿದ್ದ ಗುಂಡಿಯನ್ನು ಸ್ಥಳೀಯ ಯುವಕರು ಸ್ವಯಂಪ್ರೇರಿತರಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ.   ಈ ಕಾರ್ಯದಿಂದ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಿದ್ದು, ಸಾರ್ವಜನಿಕರಿಂದ […]

ವ್ಯವಹಾರ

ಉಡುಪಿ ಪರಿಸರಸ್ನೇಹಿ ವಸ್ತುಗಳ ಮಾರಾಟ ಶಾಪ್ “ವೀಕೆ ಸೊಲ್ಯೂಷನ್ಸ್” ಶುಭಾರಂಭ (Udupi eco-friendly products sales shop “VK Solutions” gets a good start)

ಉಡುಪಿ ಪರಿಸರಸ್ನೇಹಿ ವಸ್ತುಗಳ ಮಾರಾಟ ಶಾಪ್ “ವೀಕೆ ಸೊಲ್ಯೂಷನ್ಸ್” ಶುಭಾರಂಭ    ಮಳಿಗೆ ಉದ್ಘಾಟಿಸಿದ ನ್ಯಾಯವಾದಿ ಎಂ. ಶಾಂತಾರಾಮ ಶೆಟ್ಟಿ (Udupi) ಉಡುಪಿ: ಜೋಳದ ಹಿಟ್ಟು ಮತ್ತು ಮರಗೆಣಸನ್ನು ಉಪಯೋಗಿಸಿ ಮಾಡಲ್ಪಟ್ಟ ಪರಿಸರಸ್ನೇಹಿ ಚೀಲ ಸಹಿತ ಇನ್ನಿತರ ವಸ್ತುಗಳ ಸಗಟು ಮತ್ತು ಬಿಡಿ ಮಾರಾಟ ಮಳಿಗೆ ‘ವೀಕೆ ಸೊಲ್ಯೂಷನ್ಸ್’   ಶುಕ್ರವಾರ ನಗರದ ಕಲ್ಪನಾ ಟಾಕೀಸ್ ಎದುರಿನ ಕಂಫರ್ಟ್ ಟವರ್‌ನ ಶಾಪ್ ನಂ. 25 ರಲ್ಲಿ ಶುಭಾರಂಭಗೊಂಡಿತು̤    ನ್ಯಾಯವಾದಿ ಎಂ. ಶಾಂತಾರಾಮ ಶೆಟ್ಟಿಯವರು ಉದ್ಘಾಟಿಸಿ, ದೈನಂದಿನ ಚಟುವಟಿಕೆಗಳಲ್ಲಿ […]

ಸನ್ಮಾನ, ಅಭಿನಂದನೆ

ಉಡುಪಿ: ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ(Udupi: CA, doctor, journalist conferred with Malabar World Honor Award)

ಉಡುಪಿ: ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ   ವಿಶ್ವ ಪತ್ರಿಕಾ ಪುರಸ್ಕಾರ: ಬಾಲಕೃಷ್ಣ ಪೂಜಾರಿ ಉಚ್ಚಿಲ, ಶಶಿಧರ ಮಾಸ್ತಿಬೈಲು, ರಾಮ್ ಅಜೆಕಾರ್. (Udupi) ಉಡುಪಿ : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಗೌರವ ಪುರಸ್ಕಾರವನ್ನು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ […]

ಫ್ಯಾಷನ್ ವ್ಯವಹಾರ

ಉಡುಪಿ ಮಲಬಾರ್ ಗೋಲ್ಡ್‌ ನಲ್ಲಿ ‘ನುವಾ’ ವಜ್ರಾಭರಣ ಅನಾವರಣ(‘Nuwa’ diamond jewelery unveiled at Udupi Malabar Gold)

ಉಡುಪಿ ಮಲಬಾರ್ ಗೋಲ್ಡ್‌ ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ವಜ್ರಾಭರಣ ಅನಾವರಣಗೊಳಿಸಿದ ರೂಪದರ್ಶಿಗಳಾದ ನಿಧಿ, ಅನುಷಾ, ನಿಹಾರಿಕಾ ಶೆಟ್ಟಿ, ಶ್ರಾವ್ಯ   (Udupi) ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ ನೂತನ ವಜ್ರಾಭರಣ ‘ನುವಾ’ವನ್ನು  ಅನಾವರಣಗೊಳಿಸಲಾಯಿತು.   ರೂಪದರ್ಶಿಗಳಾದ ನಿಧಿ ಸುವರ್ಣ, ಅನುಷಾ ಎಸ್. ಉಲ್ಲಾಳ್, ನಿಹಾರಿಕಾ ಶೆಟ್ಟಿ, ಶ್ರಾವ್ಯ ಪ್ರವೀಣ್ ಈ ವಿನೂತನ ವಜ್ರಾಭರಣ ನುವಾವನ್ನು ಅನಾವರಣಗೊಳಿಸಿದರು.   ಬಳಿಕ ಮಾತನಾಡಿದ ಅನುಷಾ ಎಸ್.ಉಲ್ಲಾಳ್, ಮಲಬಾರ್ ಗೋಲ್ಡ್‌ನಲ್ಲಿ ವಜ್ರಾಭರಣಗಳ ಸಂಗ್ರಹ ವೈವಿಧ್ಯಮಯ […]

ಫ್ಯಾಷನ್

ಉಡುಪಿಯ ಮಲಬಾರ್ ಗೋಲ್ಡ್‌ನಲ್ಲಿ ‘ಸಿಲ್ವರ್ ಫೆಸ್ಟ್’ಗೆ ಚಾಲನೆ (‘Silver Fest’ kicks off at Malabar Gold in Udupi)

ಉಡುಪಿಯ ಮಲಬಾರ್ ಗೋಲ್ಡ್‌ನಲ್ಲಿ ‘ಸಿಲ್ವರ್ ಫೆಸ್ಟ್’ಗೆ ಚಾಲನೆ  ಬೆಳ್ಳಿ ಆಭರಣಗಳ ಅನಾವರಣ ಗೊಳಿಸಿದ ರೂಪದರ್ಶಿಗಳಾದ ಡಾ. ಆ್ಯನ್ಸಿ ಡಿಸೋಜಾ, ಭಾರತಿ ಸುರೇಶ್ (Udupi) ಉಡುಪಿ, ಜೂ. 7: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜೂನ್ 14ರವರೆಗೆ ನಡೆಯಲಿರುವ ವೈವಿಧ್ಯಮಯ ಬೆಳ್ಳಿ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳವಾದ  ‘ಸಿಲ್ವರ್ ಫೆಸ್ಟ್’ಗೆ ಶನಿವಾರ ಚಾಲನೆ ನೀಡಲಾಯಿತು.   ರೂಪದರ್ಶಿಗಳಾದ ಡಾ. ಆ್ಯನ್ಸಿ ಡಿಸೋಜಾ ಹಾಗೂ ಭಾರತಿ ಸುರೇಶ್ ಅವರು ಬೆಳ್ಳಿ ಆಭರಣಗಳ ಸಂಗ್ರಹವನ್ನು ಅನಾವರಣಗೊಳಿಸುವ ಮೂಲಕ […]

Uncategorised

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day celebration at Malabar Gold and Diamonds)

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆ (Udupi) ಉಡುಪಿ:ವಿಶ್ವ ಪರಿಸರ ದಿನದ ಅಂಗವಾಗಿ ಉಡುಪಿ ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್  ವತಿಯಿಂದ ಗ್ರಾಹಕರಾದ ಬೇಬಿ ಆರ್ ಭಂಡಾರಿ, ಸುಮಿತ್ರ ಎ ಶೆಟ್ಟಿ ಇವರಿಗೆ  ಗಿಡ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.   ಈ ಸಂದರ್ಭದಲ್ಲಿ ಗ್ರಾಹಕರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.  ಕಾರ್ಯಕ್ರಮದಲ್ಲಿ ಶಾಖಾ ಮುಖ್ಯಸ್ಥರಾದ  ವಿಜಯ್ ಕುಮಾರ್ ಡಿ, ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ಮಾರುಕಟ್ಟೆ ವ್ಯವಸ್ಥಾಪಕರದ ತಂಝೀಮ್ ಶಿರ್ವ, ಸಂದೀಪ್ ಸಪಾಳ್ಯ ಹಾಗೂ ಸಿಬ್ಬಂದಿ […]

eMedia Kannada  @2025. All Rights Reserved.