Tag: THANZEEM MGD UDUPI MALBAR GOLD

ವ್ಯವಹಾರ

ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ – ಮಾರಾಟ ಮೇಳಕ್ಕೆ ಚಾಲನೆ (Special exhibition of branded watches at Malabar Gold – kick-off of sales fair)

ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ – ಮಾರಾಟ ಮೇಳಕ್ಕೆ ಚಾಲನೆ ಉಡುಪಿ ಶಾಖೆಯಲ್ಲಿ ಜೂ. 1 ರವರೆಗೆ ಹಮ್ಮಿಕೊಳ್ಳಲಾಗಿರುವ ಮಾರಾಟ ಮೇಳ (Udupi) ಉಡುಪಿ, ಮೇ. 16: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಉಡುಪಿ ಶಾಖೆಯಲ್ಲಿ ಜೂ. 1 ರವರೆಗೆ ಹಮ್ಮಿಕೊಳ್ಳಲಾಗಿರುವ ಪ್ರಸಿದ್ಧ ವಾಚ್ ಬ್ರಾಂಡ್‌ಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಶುಕ್ರವಾರ ಉಡುಪಿ ಶಾಖೆಯಲ್ಲಿ ಚಾಲನೆ ನೀಡಲಾಯಿತು.   ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿಯ ಉದ್ಯಮಿಗಳಾದ ಯಾಕೂಬ್, ಸತೀಶ್ […]

fastival

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ (Republic Day celebration by Malabar Gold and Diamonds)

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಧ್ವಜಾರೋಹಣ ನೆರವೇರಿಸಿದ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ (Udupi) ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 77ನೇ ಗಣರಾಜ್ಯೋತ್ಸವನ್ನು ಸೋಮವಾರ ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.   ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರವೇರಿಸಿ, ದೇಶಾಭಿಮಾನದ ಕುರಿತು ಹಿತ ವಚನ ನೀಡಿದರು.     ಈ ಸಂದರ್ಭದಲ್ಲಿ ಮುಸ್ತಫಾ ಏಕೆ, ಹರೀಶ್ ಎಮ್.ಜಿ, ತಂಝೀಮ್ ಶಿರ್ವ, ರಾಘವೇಂದ್ರ ಭಟ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖಾ ವತಿಯಿಂದ ಮಕ್ಕಳ ದಿನಾಚರಣೆ, ಸನ್ಮಾನ (Children’s Day Celebration by Malabar Gold and Diamonds Udupi Branch, Hon)

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖಾ ವತಿಯಿಂದ ಮಕ್ಕಳ ದಿನಾಚರಣೆ, ಸನ್ಮಾನ  (Udupi) ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಸಾಧಕ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜರಗಿತು.     ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಾದ ಸಾನಿಧ್ಯ ಆಚಾರ್ಯ ಪೆರ್ಡೂರು, ಆರ್ಯ, ಮುತಹ್ಹರ್ ಮಲೈಕ, ವೈಷ್ಣವಿ ವಿಶ್ವನಾಥ್, ರಿತುಶ್ರೀ ಅವರನ್ನು ಸನ್ಮಾನಿಸಲಾಯಿತು.   ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ […]

ಜೀವನಶೈಲಿ ಫ್ಯಾಷನ್ ವ್ಯವಹಾರ

ಉಡುಪಿ: ಮಲಬಾರ್ ಗೋಲ್ಡ್‌ನಲ್ಲಿ ಹೊಸ ಸಂಗ್ರಹ ‘ನುವಾ’ ಡೈಮಂಡ್ಸ್ ಸಂಗ್ರಹ ಅನಾವರಣ (Udupi: Malabar Gold unveils new collection of ‘Nuva’ diamonds)

ಉಡುಪಿ: ಮಲಬಾರ್ ಗೋಲ್ಡ್‌ನಲ್ಲಿ ಹೊಸ ಸಂಗ್ರಹ ‘ನುವಾ’ ಡೈಮಂಡ್ಸ್ ಸಂಗ್ರಹ ಅನಾವರಣ (Udupi) ಉಡುಪಿ, ಜೂ.29: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮೈನ್ ಎಂಬ ಸಬ್ ಬ್ರಾಂಡಿನ ನೂತನ ಸಂಗ್ರಹ ́ನುವಾ’ ಡೈಮಂಡ್ಸ್ ಆಭರಣಗಳ ಸಂಗ್ರಹವನ್ನು ರವಿವಾರ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಅನಾವರಣ ಗೊಳಿಸಲಾಯಿತು. ಮಲಬಾರ್ ಗೊಲ್ಡ್‌ನ ಗ್ರಾಹಕರಾದ ಚಂದ್ರಿಕಾ ನಾಗರಾಜ್ ಹಾಗೂ ಎಸ್.ಎಂ.ಪ್ರಜ್ವಲಾ ಕೇಕ್ ಕತ್ತರಿಸಿ, ನೂತನ ನೂಹ ಡೈಮಂಡ್ಸ್ ಆಭರಣಗಳನ್ನು ಅನಾವರಣಗೊಳಿಸಿದರು.  ಬಳಿಕ ಮಾತನಾಡಿದ ಚಂದ್ರಿಕಾ ನಾಗರಾಜ್, ಹೆಣ್ಣು ಮಕ್ಕಳಿಗೆ […]

ಸನ್ಮಾನ, ಅಭಿನಂದನೆ

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿಯವರಿಗೆ ಅಭಿನಂದನೆ (Udupi: Congratulations to Udupi District Collector on behalf of Malabar Gold and Diamonds Udupi)

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿಯವರಿಗೆ ಅಭಿನಂದನೆ  (Udupi) ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯ ವತಿಯಿಂದ ನೂತನ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರವರಿಗೆ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಹೂ ಗುಚ್ಛ ನೀಡುವ ಮೂಲಕ ಅಭಿನಂದಿಸಿರು. ಈ ಸಂದರ್ಭದಲ್ಲಿ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ತಂಝೀಮ್ ಶಿರ್ವ, ವಿಘ್ನೇಶ್  ಉಪಸ್ಥಿತರಿದ್ದರು.

social service

 ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ (Udupi: Hunger Free Day celebrated at Malabar Gold)

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ (Udupi) ಉಡುಪಿ, ಮೇ 28: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ರಜನಿ ಹೆಬ್ಬಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂದು ಲಕ್ಷಾಂತರ ಜನ ಒಂದು ಹೊತ್ತು ಊಟಕ್ಕಿಲ್ಲದವರು ನಮ್ಮ ದೇಶದಲ್ಲಿ ಇದ್ದಾರೆ. ಇಂತಹವರ ಹಸಿವು ನೀಗಿಸುವುದು ಬಹಳ ದೊಡ್ಡ ಪುಣ್ಯದ ಕೆಲಸ. ಅಂತಹ ಸಮಾಜಮುಖಿ ಕಾರ್ಯವನ್ನು ಮಲಬಾರ್ ಗೋಲ್ಡ್ ಮಾಡುತ್ತಿರುವುದು ಮಾದರಿ ಎನಿಸಿದೆ […]

eMedia Kannada  @2025. All Rights Reserved.