Tag: thapasya Foundation

health

ಯೆಯ್ಯಾಡಿಯಲ್ಲಿ ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮ (Awareness program of Cancer and Mental health Welfare in Yeyyadi)

ಯೆಯ್ಯಾಡಿಯಲ್ಲಿ ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮ (Manglore) ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ತಪಸ್ಯಾ ಫೌಂಡೇಶನ್ ಅವರ ಬೆಂಬಲದೊಂದಿಗೆ, ಮಹಿಳಾ ಸ್ತನ ಮತ್ತು ಗರ್ಭಾಶಯದ ಕ್ಯಾನ್ಸ‌ರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮವನ್ನು ಯೆಯ್ಯಡಿಯ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಸಭಾಂಗಣದಲ್ಲಿ ನಡೆಯಿತು.  ಮಹಿಳೆಯರಲ್ಲಿ ಆರೋಗ್ಯದ ಮಹತ್ವದ ವಿಷಯಗಳ ಅರಿವು ಮೂಡಿಸುವುದು […]

health

ಬೇಗನೆ ಗುರುತಿಸುವಿಕೆ, ಸೂಕ್ತ ಚಿಕಿತ್ಸೆಯಿಂದ ಕ್ಯಾನ್ಸರ್ ಹಿಮ್ಮೆಟ್ಟಿಸಲು ಸಾಧ್ಯ : ಡಾ. ಶಾಂತಾರಾಮ್ ಶೆಟ್ಟಿ (Cancer can be reversed with erly detection and appropriate treatment : Dr. Shantharama Shetty)

ಬೇಗನೆ ಗುರುತಿಸುವಿಕೆ, ಸೂಕ್ತ ಚಿಕಿತ್ಸೆಯಿಂದ ಕ್ಯಾನ್ಸರ್ ಹಿಮ್ಮೆಟ್ಟಿಸಲು ಸಾಧ್ಯ : ಡಾ. ಶಾಂತಾರಾಮ್ ಶೆಟ್ಟಿ (Mangaluru) ಮಂಗಳೂರು: ತಪಸ್ಯ ಫೌಂಡೇಶನ್, ಎಲ್ ಸಿಐಎಫ್, ಲಯನ್ಸ್ ಇಂಟರ್ ನ್ಯಾಷನಲ್ ಮತ್ತು ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಜರುಗಿದ ಬಾಲ್ಯದ ಕ್ಯಾನ್ಸರ್ ಆರೈಕೆ ಕಾರ್ಯಕ್ರಮ “ಶೌರ್ಯ” ಕಾರ್ಯಕ್ರಮವನ್ನು ನಿಟ್ಟೆ ಯೂನಿವರ್ಸಿಟಿಯ ಉಪಕುಲಪತಿ ಡಾ. ಶಾಂತಾರಾಮ್ ಶೆಟ್ಟಿ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಕ್ಯಾನ್ಸರ್ ಬಂದಾಗ ದೇವಸ್ಥಾನ, ಮಸೀದಿ, ಚರ್ಚ್ ಗೆ […]

social service

ಬೀಚ್ ಫೆಸ್ಟಿವಲ್ ನಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ : ಮೇಯರ್ ಸುಧೀರ್ ಶೆಟ್ಟಿ (Beach festival boosts tourism : Mayor Sudhir Shetty)

ಬೀಚ್ ಫೆಸ್ಟಿವಲ್ ನಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ : –ಮೇಯರ್ ಸುಧೀರ್ ಶೆಟ್ಟಿ  ಮಂಗಳೂರು ಟ್ರಿಯಾಥ್ಲನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ (Mangaluru) ಮಂಗಳೂರು: “ತಪಸ್ಯ ಫೌಂಡೇಶನ್” ವತಿಯಿಂದ ನಡೆಯಲಿರುವ ಮಂಗಳೂರು ಟ್ರಿಯಾಥ್ಲನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ ಕಾರ್ಯಕ್ರಮ ಆದಿತ್ಯವಾರ ಸಂಜೆ ನಗರದ ಟಿಎಂಎ ಪೈ ಸ್ಟಾರ್‌ ಕಾನ್ಫರೆನ್ಸ್ ಹಾಲ್‌ನಲ್ಲಿ ಜರುಗಿತು.  ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು , “ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಮಂಗಳೂರು ಟ್ರಿಯಾಥ್ಲನ್ […]

Uncategorised

 ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ತಪಸ್ಯ ಫೌಂಡೇಷನ್  ಕಾರ್ಯ ಶ್ಲಾಘನೀಯ:  ಡಾ.  ವಿಜಯ್ ಕುಮಾರ್ (The work of Tapasya Foundation in the care of Cancer patients is commendable: Dr. Vijay Kumar)

ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ತಪಸ್ಯ ಫೌಂಡೇಷನ್  ಕಾರ್ಯ ಶ್ಲಾಘನೀಯ:  ಡಾ.  ವಿಜಯ್ ಕುಮಾರ್ (Ullala) ಉಳ್ಳಾಲ:  ಜೀವನದ ಕೊನೆಯುಸಿರು ಇರುವವರೆಗೂ ಕ್ಯಾನ್ಸರ್ ರೋಗಿಗಳನ್ನು ಗೌರವದಿಂದ ಕಾಣುವುದೇ  ಉಪಶಾಮಕ ಆರೈಕೆ ವಾರ್ಡಿನ ಉದ್ದೇಶವಾಗಿದೆ. ತಪಸ್ಯ ಫೌಂಡೇಷನ್ ಹಮ್ಮಿಕೊಂಡಿರುವ ಮಾನವೀಯತೆಯ ಕಾರ್ಯಕ್ಕೆ ಯೆನೆಪೋಯ ಸಂಸ್ಥೆ ಸದಾ ಬೆಂಬಲಿಸುತ್ತದೆ  ಎಂದು ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ  ಉಪಕುಲಪತಿ ಡಾ|ಎಂ. ವಿಜಯ್ ಕುಮಾರ್ ಅಭಿಪ್ರಾಯಪಟ್ಟರು. ಅವರು ತಪಸ್ಯ ಫೌಂಡೇಷನ್, ಲಯನ್ಸ್ ಇಂಟರ್‌ನ್ಯಾಷನಲ್ 317 ಡಿ ಆಶ್ರಯದಲ್ಲಿ ನರಿಂಗಾನದ ಯೆನೆಪೋಯ ಆಯುರ್ವೇದ ಆಸ್ಪತ್ರೆಯಲ್ಲಿ  ಕ್ಯಾನ್ಸರ್ ರೋಗಿಗಳಿಗೆ […]

eMedia Kannada  @2025. All Rights Reserved.