Tag: THASLEEN ARHA

ವ್ಯವಹಾರ ಶಾಲಾ ಕಾಲೇಜು

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ (Custmers day Celebration at Padubidri Branch of Priyadashini co-op society)

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ (Padubidri) ಪಡುಬಿದ್ರಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷೆ ತಸ್ನಿನ್  ಅರ್ಹ ಮಾತನಾಡಿ, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಸೌಲಭ್ಯಗಳಿಂದ ಗ್ರಾಹಕರು ಸ್ವಾವಲಂಬಿಗಳಾಗುತ್ತಿದ್ದು, ಗ್ರಾಹಕರ ಸ್ನೇಹಿಯಾಗಿದೆ. ಗ್ರಾಹಕರು ಸಾಲ ಪಡೆದು ಸಾಲದ ಮರುಪಾವತಿ ಮಾಡಬೇಕಾಗಿದ್ದು, ಅಷ್ಟೇ ಮುಖ್ಯ ಎಂದರು.  ಪಡುಬಿದ್ರೆ […]

PROBLEMS

 ಪ್ರಸ್ತಾವಿತ ಕಂಚಿನಡ್ಕ ಟೋಲ್‌ಗೆ ಪಡುಬಿದ್ರಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಲಯನ್ಸ್ ಸ್ಫೂರ್ತಿ, ಜೆಸಿಐ ಕ್ಲಬ್ ಪಡುಬಿದ್ರಿ ವಿರೋಧ (JCI, Rotary, Lions club oppose for Kanchinadka Tollgate)

ಪ್ರಸ್ತಾವಿತ ಕಂಚಿನಡ್ಕ ಟೋಲ್‌ಗೆ ಪಡುಬಿದ್ರಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಲಯನ್ಸ್ ಸ್ಫೂರ್ತಿ, ಜೆಸಿಐ ಕ್ಲಬ್ ಪಡುಬಿದ್ರಿ ವಿರೋಧ (Padubidri) ಪಡುಬಿದ್ರಿ : ಇಲ್ಲಿನ ಕಂಚಿನಡ್ಕ ರಾಜ್ಯ ಹೆದ್ದಾರಿ 1 ರಲ್ಲಿ ಟೋಲ್‌ ಗೇಟ್‌ ನಿರ್ಮಾಣಕ್ಕೆ ರಾಜ್ಯ ಸರಕಾರ ಯೋಜನೆ ರೂಪಿಸಿದ್ದು, ಅಂತರಾಷ್ಟ್ರೀಯ ಸಂಸ್ಥೆಗಳಾದ ಪಡುಬಿದ್ರಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಲಯನ್ಸ್ ಸ್ಫೂರ್ತಿ, ಜೆಸಿಐ ಕ್ಲಬ್ ಪಡುಬಿದ್ರಿ ಟೋಲ್‌ಗೇಟ್‌ಗೆ ವಿರೋಧ ವ್ಯಕ್ತಪಡಿಸಿದೆ. ಪಡುಬಿದ್ರಿ ಸಿಎ ಸೊಸೈಟಿಯ ಸಭಾಂಗಣದಲ್ಲಿ ಶನಿವಾರ ಸಂಜೆ ಜರಗಿದ ಪತ್ರಿಕಾಗೋಷ್ಠಿಯಲ್ಲಿಸಂಸ್ಥೆಯ ಪದಾಧಿಕಾರಿಗಳು ಮಾಹಿತಿ […]

eMedia Kannada  @2025. All Rights Reserved.