ಕರಾವಳಿ
ಮನೋರಂಜನೆ
ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರಧಾನ
ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರಧಾನ ಕಾರಂತರ ಹೆಸರಿನಲ್ಲಿ ಪ್ರಶಸ್ತಿ ಜ್ಞಾನಪೀಠದಷ್ಟೆ ಶ್ರೇಷ್ಠತೆಯನ್ನು ಹೊಂದಿದೆ – ಡಾ.ವಿದ್ಯಾಭೂಷಣ ಕೋಟ: ಕಾರಂತರ ಜೀವನದ ತಳಹದಿ ಬಹುವೈಶಿಷ್ಟತೆಯಿಂದ ಕೂಡಿದೆ. ಅಂತಹ ಮಹಾನ್ ಸಾಧಕನ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುವುದು ದೊಡ್ಡಭಾಗ್ಯ ಎಂದು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪುರಸ್ಕೃತ ಡಾ. ವಿದ್ಯಾಭೂಷಣ್ ರವರು ಹೇಳಿದರು. ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಮಂಗಳವಾರ ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, […]

