ಶಾಲಾ ಕಾಲೇಜು
ಬಂಟಕಲ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಕರಿಗಾಗಿ “ಪೈಥಾನ್ ಪ್ರೋಗ್ರಾಂಮಿಂಗ್” ಕಾರ್ಯಾಗಾರ (One day Python Programming workshop at SMVITM, Bantakal)
ಬಂಟಕಲ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಕರಿಗಾಗಿ “ಪೈಥಾನ್ ಪ್ರೋಗ್ರಾಂಮಿಂಗ್” ಕಾರ್ಯಾಗಾರ (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು (Shri Madhwa Vadiraja Institute of Technology and Management) ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜಿನ ಗಣಕಯಂತ್ರ ವಿಭಾಗದ ಉಪನ್ಯಾಸಕರ ಒಕ್ಕೂಟ ಇದರ ಸಹಯೋಗದೊಂದಿಗೆ “ಪೈಥಾನ್ ಪ್ರೋಗ್ರಾಮಿಂಗ್” ಕುರಿತು ಒಂದು ದಿನದ ಕಾರ್ಯಾಗಾರವನ್ನು ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕರಿಗಾಗಿ ಆಯೋಜಿಸಲಾಗಿತ್ತು. ಉಡುಪಿ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಾರುತಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. […]

