ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ತೆಕ್ಕಟ್ಟೆ ಯಶಸ್ವಿ ಕಲಾವೃಂದ ರಂಗಾರ್ಪಣ, ಅಭಿನಂದನಾ ಸಮಾರಂಭ (Thekkatte Yashasvi Kalavrinda Rangapana, felicitation ceremony)
ತೆಕ್ಕಟ್ಟೆ ಯಶಸ್ವಿ ಕಲಾವೃಂದ ರಂಗಾರ್ಪಣ, ಅಭಿನಂದನಾ ಸಮಾರಂಭ ಯಕ್ಷಗಾನ ಕಲೆಗೆ ಯಶಸ್ವಿ ಕಲಾವೃಂದದ ಕೊಡುಗೆ ಅನನ್ಯ : ಡಾ. ತಲ್ಲೂರು (Udupi) ಉಡುಪಿ : ತೆಕ್ಕಟ್ಟೆ ಕೋಮೆಯ ಯಶಸ್ವಿ ಕಲಾವೃಂದ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿ ಯಶಸ್ವಿಯಾಗಿ 26ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಸಂಸ್ಥೆ ಯಕ್ಷಗಾನಕ್ಕೆ ನೀಡಿದ ಕೊಡುಗೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಕುಂದಾಪುರ ಸಮೀಪದ ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಇಲ್ಲಿನ […]

