ಶಾಲಾ ಕಾಲೇಜು
ಎರ್ಮಾಳು ತೆಂಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ (Inauguration ceremony of Ermal Tenka Government Model Higher Primary School)
ಎರ್ಮಾಳು ತೆಂಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ (Yermal Thenka) ಎರ್ಮಾಳು ತೆಂಕ : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಎರ್ಮಾಳು ತೆಂಕ ಇದರ 2026 – 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ, ಶಿಕ್ಷಕರ ಮಹಾಸಭೆಯು ಸೋಮವಾರ ನೆರವೇರಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ […]

