Tag: THENKANIDIYURU PU COLLGE

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ ಸ್ಪರ್ಧೆ

ಯುವಜನೋತ್ಸವ 2026 : ವೈಕುಂಠ ಬಾಳಿಗ ಕಾಲೇಜಿನ ಆತ್ಮಿಕಾ ಶ್ರಿಯಾನ್, ಮಾರ್ಕಸ್ ಗೆ ಬಹುಮಾನ (Youth Festival 2026: Prizes for Athmika Shriyan and Marcus of Vaikunta Baliga College)

ಯುವಜನೋತ್ಸವ 2026 : ವೈಕುಂಠ ಬಾಳಿಗ ಕಾಲೇಜಿನ ಆತ್ಮಿಕಾ ಶ್ರಿಯಾನ್, ಮಾರ್ಕಸ್ ಗೆ ಬಹುಮಾನ ಮಹಾವಿದ್ಯಾಲಯದ ಆಡಳಿತ ಮಂಡಳಿಯಿಂದ ಅಭಿನಂದನೆ (Udupi) ಉಡುಪಿ: ಕರ್ನಾಟಕ ರಾಜ್ಯ ಸರ್ಕಾರ, ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವಜನೋತ್ಸವ 2026 ಅನ್ನು ಆಯೋಜಿಸಲಾಗಿತ್ತು.   ಈ ಕಾರ್ಯಕ್ರಮದಲ್ಲಿ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕುಮಾರಿ ಆತ್ಮಿಕಾ ಶ್ರಿಯಾನ್ ರವರು ಚಿತ್ರಕಲಾ ಸ್ಪರ್ಧೆಯಲ್ಲಿ […]

eMedia Kannada  @2025. All Rights Reserved.