ಶಾಲಾ ಕಾಲೇಜು
ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 25ನೇ ಸಂಚಿಕೆಯ ವಿವೇಕ ಸ್ಮೃತಿ ಕಾರ್ಯಕ್ರಮ (25th edition of Viveka Smriti program at Thenkila Vivekananda English Medium School)
ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 25ನೇ ಸಂಚಿಕೆಯ ವಿವೇಕ ಸ್ಮೃತಿ ಕಾರ್ಯಕ್ರಮ ಸಂಪನ್ಮೂಲ ವ್ಯಕ್ತಿಗಳಾಗಿ ಸಾಮಾಜಿಕ ಕಾರ್ಯಕರ್ತರಾದ ರಮಿತಾ ಸೂರ್ಯವಂಶಿ ಉಪಸ್ಥಿತಿ (Putturu) ಪುತ್ತೂರು : ಭಾರತ ದೇಶ ಯಾವಾಗಲೂ ತಾರುಣ್ಯ ರಾಷ್ಟ್ರವಾಗಿರಬೇಕೆಂಬುದು ಸ್ವಾಮಿ ವಿವೇಕಾನಂದರ ಕನಸಾಗಿತ್ತು. ನಾವು ಇಡುವ ಹೆಜ್ಜೆ ಹೇಗಿರಬೇಕೆಂದರೆ ಹಿಂದೆ ತಿರುಗಿ ನೋಡಿದರೂ ಕಾಣುವಂತೆ, ಮರಳುಗಾಡಿನಲ್ಲಿ ನಡೆದರೂ ಹೆಜ್ಜೆಗುರುತು ಗೋಚರಿಸುವಂತಿರಬೇಕು ಎಂದು ಕಾರ್ಕಳದ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ರಮಿತಾ ಸೂರ್ಯವಂಶಿ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ […]

