Tag: THROW BALL

ಕರಾವಳಿ

ಕಟಪಾಡಿ ಚರ್ಚಿನಲ್ಲಿ ಧರ್ಮಪ್ರಾಂತ್ಯ ಮಟ್ಟದ ಕ್ರಿಕೆಟ್ ಮತ್ತು ತ್ರೋಬಾಲ್ ಪಂದ್ಯಾಟ

ಕಟಪಾಡಿ ಚರ್ಚಿನಲ್ಲಿ ಧರ್ಮಪ್ರಾಂತ್ಯ ಮಟ್ಟದ ಕ್ರಿಕೆಟ್ ಮತ್ತು ತ್ರೋಬಾಲ್ ಪಂದ್ಯಾಟ  ಉಡುಪಿ: ಕ್ರೀಡೆ ನಮ್ಮ ಜೀವನದ ಪ್ರಮುಖ ಭಾಗವಾಗಿದ್ದು ಪ್ರತಿಯೊಬ್ಬರೂ ಕೂಡ ಕ್ರೀಡಾ ಮನೋಭಾವ ಬೆಳಿಸಿಕೊಳ್ಳಬೇಕು ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಕುಲಪತಿ ವಂ.ಡಾ. ರೋಶನ್ ಡಿ’ಸೋಜಾ ಹೇಳಿದರು. ಅವರು ಭಾನುವಾರ ಕಟಪಾಡಿ ಎಸ್ ವಿಎಸ್ ಪಳ್ಳಿಗುಡ್ಡೆ ಮೈದಾನದಲ್ಲಿ ಸಂತ ವಿನ್ಸೆಂಟ್ ಡಿ ಪಾವ್ಲ್ ಚರ್ಚ್ ಕಟಪಾಡಿ ಇದರ ಅಮೃತ ಮಹೋತ್ಸವದ ಪ್ರಯುಕ್ತ ಉಡುಪಿ ಧರ್ಮಪ್ರಾಂತ್ಯದ ವಿವಿಧ  ಧರ್ಮಕೇಂದ್ರಗಳ ಮಧ್ಯೆ ಕ್ರಿಕೆಟ್ ಮತ್ತು ತ್ರೋಬಾಲ್ ಪಂದ್ಯಾಟದ ಉದ್ಘಾಟನೆ […]

eMedia Kannada  @2025. All Rights Reserved.