ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ (Blood Donation Camp at SMVITM)
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ ಕಾಲೇಜಿನ ಆವರಣದಲ್ಲಿ ನಡೆದ ರಕ್ತದಾನ ಶಿಬಿರ (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕವು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ರಕ್ತ ಕೇಂದ್ರದ ಸಹಯೋಗದೊಂದಿಗೆ ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ದೀಪ್ ಮಡ್ಕೈಕರ್, ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರ ಮಣಿಪಾಲದ ಐ ಎಚ್ ಬಿ […]










