health
social service
ಉಡುಪಿ: ಮತ್ತೊಮ್ಮೆ ಮಾನವೀಯತೆಗೆ ಸಾಕ್ಷಿಯಾದ ಕರಾವಳಿಯ ಖಾಸಗಿ ಬಸ್ ನ ಚಾಲಕ – ನಿರ್ವಾಹಕರು (Udupi : Once again the Driver – Operator of a private Bus on the coast is a witness to humanity)
ಉಡುಪಿ: ಮತ್ತೊಮ್ಮೆ ಮಾನವೀಯತೆಗೆ ಸಾಕ್ಷಿಯಾದ ಕರಾವಳಿಯ ಖಾಸಗಿ ಬಸ್ ನ ಚಾಲಕ – ನಿರ್ವಾಹಕರು ಶಿರ್ವ ದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್‌ನಲ್ಲಿ ಯುವತಿ ಅಸ್ವಸ್ಥ, ಯುವತಿಯ ಚಿಕಿತ್ಸೆಗಾಗಿ ತಕ್ಷಣವೇ ಬಸ್ಸು ಅಂಬುಲೆನ್ಸ್ (Udupi) ಉಡುಪಿ: ಮಂಗಳೂರಿನಲ್ಲಿ ಯುವತಿಯೋರ್ವಳು ಬಸ್ಸಿನಲ್ಲಿಯೇ ಅಸ್ವಸ್ಥಗೊಂಡಿದ್ದಾಗ ಬಸ್ಸನ್ನೇ ಅಂಬುಲೆನ್ಸ್ ಮಾದರಿಯಲ್ಲಿ ಚಾಲಕ, ನಿರ್ವಾಹಕರು ಆಸ್ಪತ್ರೆಗೆ ಸಾಗಿಸುವಲ್ಲಿ ಮಾನವೀಯತೆ ಮೆರೆದ ಘಟನೆ ಮಾಸುವ ಮೊದಲೇ ಉಡುಪಿಯಲ್ಲಿಯೂ ಇಂತಹುದೇ ಘಟನೆ (ಇಂದು 5 ಅಗಸ್ಟ್) ಸೋಮವಾರ ಬೆಳಿಗ್ಗೆ ಘಟಿಸಿದೆ. ಶಿರ್ವ ದಿಂದ ಉಡುಪಿಗೆ ಬರುತ್ತಿದ್ದ […]

