ಅಪರಾಧ
ಕರ್ನಾಟಕಉಡುಪಿ ಟಾಯ್ಲೆಟ್ ವಿಡಿಯೋ ರೆಕಾರ್ಡ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕೃತ್ಯ ಬೆಳಕಿಗೆ
ಕರ್ನಾಟಕಉಡುಪಿ ಟಾಯ್ಲೆಟ್ ವಿಡಿಯೋ ರೆಕಾರ್ಡ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕೃತ್ಯ ಬೆಳಕಿಗೆ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಅಪ್ಲೋಡ್ ಹುಬ್ಬಳ್ಳಿ; ಉಡುಪಿಯ ಶೌಚಾಲಯ ಒಂದರಲ್ಲಿ ಇಂದು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ ಇನ್ನೂ ಸದ್ದು ಮಾಡುತ್ತಿರುವ ಮಧ್ಯೆಯೇ ಹುಬ್ಬಳ್ಳಿಯ ಕಾಲೇಜೊಂದರ ವಿದ್ಯಾರ್ಥಿನಿಯರ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಟೋಗಳನ್ನು ಅಪ್ಲೋಡ್ ಮಾಡಿರುವುದಷ್ಟೇ ಅಲ್ಲದೆ, ಪೊಲೀಸರಿಗೆ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ವೆಬ್‍ಸೈಟ್‍ಗಳಿಂದ ಪಡೆದು ಕೊಳ್ಳಲಾದ ಅಶ್ಲೀಲ ಫೋಟೊಗಳಿಗೆ ಕಾಲೇಜಿನ ವಿದ್ಯಾರ್ಥಿನಿಯರ ಮುಖವಾಡಗಳನ್ನು […]

