# Tags

ತೋಕೂರು ಸ್ಪೋರ್ಟ್ಸ್ ಕ್ಲಬ್‌ನಲ್ಲಿ “ಗಲಾಟೆ ಸಂಸಾರ” ಧಾರಾವಾಹಿಯ ಶೀರ್ಷಿಕೆ ಹಾಡು ಬಿಡುಗಡೆ (Galate Samsara serial title song launched Thokuru Sports Club)

ತೋಕೂರು ಸ್ಪೋರ್ಟ್ಸ್ ಕ್ಲಬ್‌ನಲ್ಲಿ “ಗಲಾಟೆ ಸಂಸಾರ” ಧಾರಾವಾಹಿಯ ಶೀರ್ಷಿಕೆ ಹಾಡು ಬಿಡುಗಡೆ ಕಲಾ ಸಾಧಕರನ್ನು ಪ್ರೋತ್ಸಾಹಿಸಿ : ವಸಂತ ಬೆರ್ನಾಡ್ (Moolki) ಮೂಲ್ಕಿ : ಕಲಾ ಸಾಧಕರನ್ನು ಪ್ರೋತ್ಸಾಹಿಸಿ ಬೆಳೆಸಿದಲ್ಲಿ, ಅವರ ಪ್ರತಿಭೆಗೆ ಮುಕ್ತ ಅವಕಾಶ ನೀಡಿದಂತಾಗುತ್ತದೆ ಎಂದು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೂಸೈಟಿಯ ಅಧ್ಯಕ್ಷ ಎಚ್. ವಸಂತ ಬೆರ್ನಾಡ್ ಹೇಳಿದರು. ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಪ್ರಾಯೋಜಕ್ವದಲ್ಲಿ ಶ್ರೀ ಗುರುನಮನ ಸಂತೃಪ್ತಿ ಸಿನಿಮಾ ನಿರ್ಮಾಣ ಸಂಸ್ಥೆಯಿಂದ ನಿರ್ಮಿಸಿರುವ “ಗಲಾಟೆ ಸಂಸಾರ” ಕನ್ನಡ ಧಾರಾವಾಹಿಯ […]